Police:ವಿದೇಶಿ, ಇ-ಸಿಗರೇಟ್‌ ಮಾರಾಟ ಪ್ರಕರಣ: ಅಂಗಡಿಗಳ ಲೈಸನ್ಸ್‌ ರದ್ದತಿಗೆ ಪಾಲಿಕೆಗೆ ಪತ್ರ


Team Udayavani, Aug 24, 2023, 7:54 PM IST

e cigerette

ಮಂಗಳೂರು: ನಿಷೇಧಿಸಲ್ಪಟ್ಟಿರುವ ಇ-ಸಿಗರೇಟ್‌ ಮತ್ತು ಸರಕಾರದ ಎಚ್ಚರಿಕೆಯನ್ನು ಪ್ಯಾಕೆಟ್‌ ಮೇಲೆ ನಮೂದಿಸದ ವಿದೇಶಿ ಸಿಗರೇಟ್‌ಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ ನಗರದ ಮೂರು ಅಂಗಡಿಗಳ ಟ್ರೇಡ್‌ ಲೈಸನ್ಸ್‌ ರದ್ದುಪಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ಮಹಾನಗರ ಪಾಲಿಕೆಗೆ ಪೊಲೀಸರು ಪತ್ರ ಬರೆದಿದ್ದಾರೆ.

ಬರ್ಕೆ ಪೊಲೀಸರು ಆ.21ರಂದು ಲಾಲ್‌ಭಾಗ್‌ ಸಾಯಿಬಿನ್‌ ಕಾಂಪ್ಲೆಕ್ಸ್‌ನ ಮೂರು ಅಂಗಡಿಗಳಿಗೆ ದಾಳಿ ನಡೆಸಿ 2.70 ಲಕ್ಷ ರೂ. ಮೌಲ್ಯದ ಇ-ಸಿಗರೇಟ್‌ ಮತ್ತು ವಿದೇಶಿ ಸಿಗರೇಟ್‌ಗಳನ್ನು ವಶಪಡಿಸಿಕೊಂಡು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆರೋಪಿಗಳು ಈ ಹಿಂದೆ ಕೂಡ ಇದೇ ರೀತಿಯ ಕಾನೂನು ಬಾಹಿರ ವ್ಯವಹಾರ ನಡೆಸಿದ್ದ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ಪುನರಾವರ್ತಿತ ಪ್ರಕರಣ ಹಿನ್ನೆಲೆಯಲ್ಲಿ ಅವರ ಟ್ರೇಡ್‌ ಲೈಸನ್ಸ್‌ ರದ್ದತಿಗೆ ಪತ್ರ ಬರೆಯಲಾಗಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.