China: ಚೀನ ಮಾಜಿ ಪ್ರಧಾನಿ ಲೀ ನಿಧನ


Team Udayavani, Oct 28, 2023, 12:17 AM IST

li

ಬೀಜಿಂಗ್‌: ಚೀನದ ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಲೀ ಕೆಖೀಯಾಂಗ್‌(68) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಚೀನೀಸ್‌ ಮೆಟ್ರೊಪೊಲಿಸ್‌ನಲ್ಲಿ ನೆಲೆಸಿದ್ದ ಕೆಖೀಯಾಂಗ್‌ ಹೃದಯಾಘಾತಕ್ಕೆ ಒಳಗಾದರು. ಚಿಕಿತ್ಸೆ ಫ‌ಲಕಾರಿಯಾಗದೇ ಗುರುವಾರ ಮಧ್ಯರಾತ್ರಿ 12.10ರ ವೇಳೆಗೆ ಅವರು ಮೃತಪಟ್ಟರು ಎಂದು ವರದಿಗಳು ತಿಳಿಸಿದೆ. ಕಮ್ಯೂನಿಸ್ಟ್‌ ಪಾರ್ಟಿ ಆಫ್ ಚೀನದ(ಸಿಪಿಸಿ) ಮುಖ್ಯಸ್ಥ ಸ್ಥಾನಕ್ಕೆ ಕ್ಸಿ ಜಿನ್‌ಪಿಂಗ್‌ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಅನಂತರ 2012ರ ಮಾರ್ಚ್‌ನಿಂದ 2023ರ ಮಾರ್ಚ್‌ವರೆಗೆ ಪ್ರಧಾನಿಯಾಗಿ ಅಧಿಕಾರ ವಹಿಸಿದ್ದರು. ಈ ವರ್ಷದ ಮಾರ್ಚ್‌ನಲ್ಲಿ ರಾಜಕೀಯದಿಂದ ಅವರು ನಿವೃತ್ತರಾಗಿದ್ದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chinese Zoo: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ…

China: ಪಾಂಡಾ ಎಂದು ನಾಯಿಗೆ ಬಣ್ಣ ಬಳಿದು ಪ್ರವಾಸಿಗರಿಗೆ ಮೋಸ: ಬೌ.. ಬೌ.. ಎಂದಾಗಲೇ ಗೊತ್ತು

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.