Punjab: ಲೋಕಸಭೆಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸ್ಪರ್ಧೆ?
Team Udayavani, Feb 14, 2024, 12:33 AM IST
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಾಜಿ ಕ್ರಿಕೆಟರ್ ಯುವರಾಜ್ ಸಿಂಗ್ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಪಂಜಾಬ್ನ ಗುರುದಾಸ್ಪುರದಿಂದ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸದ್ಯ ಈ ಕ್ಷೇತ್ರದಿಂದ ಬಾಲಿವುಡ್ ನಟ ಸನ್ನಿಡಿಯೋಲ್ ಸದಸ್ಯರಾಗಿದ್ದಾರೆ. ಇತ್ತೀಚೆಗೆ ಯುವರಾಜ್ ಸಿಂಗ್ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿದ್ದರು. ಹೀಗಾಗಿ, ಅವರು ರಾಜಕೀಯ ಪ್ರವೇಶ ಮಾಡಲಿದ್ದಾರೆ ಎನ್ನಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?