
ಉಡುಪಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಭಾಸ್ಕರ್ ಕೋಟ್ಯಾನ್ ನಿಧನ
Team Udayavani, Jun 9, 2023, 3:51 PM IST

ಕಟಪಾಡಿ : ಉಡುಪಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಉದ್ಯಾವರ ನಿವಾಸಿ ಭಾಸ್ಕರ್ ಕೋಟ್ಯಾನ್ (67) ಹೃದಯಾಘಾತದಿಂದ ಶುಕ್ರವಾರ ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಉದ್ಯಾವರ ಬಿಲ್ಲವ ಮಹಾಜನ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅವರು, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದು ಸಾಮಾಜಿಕ, ಧಾರ್ಮಿಕ, ರಾಜಕೀಯ ನೇತಾರರಾಗಿ ಗುರುತಿಸಿ ಕೊಂಡಿದ್ದು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟದಲ್ಲ ಮುಂಚೂಣಿಯಲ್ಲಿದ್ದರು
ಉದ್ಯಾವರ ಗ್ರಾಮೀಣ ಕಾಂಗ್ರೆಸ್ ನಲ್ಲಿ ಸಕ್ರಿಯವರಾಗಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ