Pakistan: ಮಾಜಿ ಪಿಎಂ ನವಾಜ್‌ ರಾಜಕೀಯ ಜೀವನ ಅಂತ್ಯ? ನವಾಜ್‌ ಸೋದರ ಶೆಹ್‌ಬಾಜ್‌ ಪ್ರಧಾನಿ?


Team Udayavani, Feb 16, 2024, 12:59 AM IST

nawaz shareef

ಇಸ್ಲಾಮಾಬಾದ್‌: ಪಾಕಿಸ್ಥಾನದ ಮುಂದಿನ ಪ್ರಧಾನಿ ಹುದ್ದೆಗೆ ಪಾಕಿಸ್ಥಾನ್‌ ಮುಸ್ಲಿಂ ಲೀಗ್‌ (ಪಿಎಂ­ಎಲ್‌ಎನ್‌) ಮಾಜಿ ಪ್ರಧಾನಿ ನವಾಜ್‌ ಶರೀಫ್ ಸಹೋದರ ಶೆಹ್‌ಬಾಜ್‌ ಅವರನ್ನು ನೇಮಿ ಸಿದ ಬೆನ್ನಲ್ಲೇ, ಶರೀಫ್ ದಶಕಗಳ ರಾಜ ಕೀಯ ಜೀವನ ಅಂತ್ಯವಾಯಿತು ಎಂದೇ ವಿಶ್ಲೇಷಿಸಲಾಗುತ್ತಿದೆ.

4ನೇ ಬಾರಿಗೆ ಪ್ರಧಾನಿ ಗದ್ದುಗೆ ಏರಲು 72 ವರ್ಷದ ಶರೀಫ್ ಲೆಕ್ಕಾಚಾ ರದಲ್ಲಿದ್ದರು. ಆದರೆ ಚುನಾವಣೆಯಲ್ಲಿ ತಮ್ಮ ಪಕ್ಷ ಹೇಳಿಕೊಳ್ಳುವಂತಹ ಸಾಧನೆ ಮಾಡದ ಕಾರಣ, ಪಾಕಿಸ್ಥಾನ್‌ ಪೀಪಲ್ಸ್‌ ಪಾರ್ಟಿ (ಪಿಪಿಪಿ) ಜತೆಗೆ ಮೈತ್ರಿ ಮಾಡಿಕೊಂಡಿದ್ದು, ಪ್ರಧಾನಿಯಾಗಲು ನಿರಾಸಕ್ತಿ ತೋರಿದ್ದಾರೆ.

ಒಮರ್‌ ಅಯೂಬ್‌ ಪಿಪಿಪಿ ಪ್ರಧಾನಿ ಅಭ್ಯ ರ್ಥಿ
ಪಾಕಿಸ್ಥಾನದಲ್ಲಿ ಅತಂತ್ರ ಫ‌ಲಿತಾಂಶದ ಬೆನ್ನಲ್ಲೇ ಮಾಜಿ ಪ್ರಧಾನಿ ನವಾಜ್‌ ನೇತೃತ್ವದ ಪಾಕಿಸ್ಥಾನ್‌ ಮುಸ್ಲಿಂ ಲೀಗ್‌(ಪಿಎಂಎಲ್‌ಎನ್‌) ಮತ್ತು ಭಿಲಾವಲ್‌ ಭುಟ್ಟೋ ಅವರ ಪಾಕಿಸ್ಥಾನ್‌ ಪೀಪಲ್ಸ್‌ ಪಾರ್ಟಿ(ಪಿಪಿಪಿ) ನಡುವೆ ಮೈತ್ರಿ ಏರ್ಪಟ್ಟಿದೆ. ಆದರೆ ಅತೀ ಹೆಚ್ಚು ಸ್ಥಾನಗಳನ್ನು ಗಳಿಸಿರುವ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ನಾಯಕತ್ವದ ಪಾಕಿಸ್ಥಾನ್‌ ತೆಹ್ರೀಕ್‌-ಇ-ಇನ್ಸಾಫ್(ಪಿಟಿಐ) ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಒಮರ್‌ ಆಯೂಬ್‌ರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.