ಸಾರ್ವಜನಿಕ ಜೀವನಕ್ಕೆ ಮಾಜಿ PM ಮನಮೋಹನ್ ಸಿಂಗ್ ವಿದಾಯ?
Team Udayavani, Feb 9, 2024, 11:43 PM IST
ಹೊಸದಿಲ್ಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸಾರ್ವಜನಿಕ ಜೀವನದಿಂದ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ. ಸದ್ಯ ಅವರು ಹೊಂದಿರುವ ರಾಜ್ಯಸಭೆ ಸದಸ್ಯತ್ವದ ಅವಧಿ ಏ.2ರ ವರೆಗೆ ಇದೆ. ಇದೇ ಅವರ ಕೊನೆಯ ರಾಜ್ಯಸಭಾ ಅವಧಿಯಾಗಲಿದ್ದು, ಅನಾರೋಗ್ಯದ ಕಾರಣ ಅವರು ರಾಜಕೀಯ ಜೀವನದಿಂದ ನಿವೃತ್ತರಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
1991ರಲ್ಲಿ ನರಸಿಂಹ ರಾವ್ ಸರಕಾರದ ಅವಧಿಯಲ್ಲಿ ವಿತ್ತ ಸಚಿವರಾಗಿ, ದೇಶದ ಅರ್ಥ ವ್ಯವಸ್ಥೆಗೆ ಹೊಸ ರೂಪ ಹೆಗ್ಗಳಿಕೆ ನೀಡಿದ್ದ ಹೆಗ್ಗಳಿಕೆ ಅವರದ್ದು. ಇದರ ಜತೆಗೆ ಯುಪಿಎ ಸರಕಾರದ ನೇತೃತ್ವದ ವಹಿಸಿ 2004-2014ರ ವರೆಗೆ ಪ್ರಧಾನಿಯಾಗಿ ಅಧಿಕಾರ ನಡೆಸಿದ್ದರು. ಮನಮೋಹನ್ ಸಿಂಗ್ ಅವರನ್ನು ರಾಜ್ಯಸಭೆಯಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮುಕ್ತ ಕಂಠದಿಂದ ಶ್ಲಾಘಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ