Mumbai: 10ಲ.ರೂ.ಗಳಿಗೂ ಅಧಿಕ ಮೌಲ್ಯದ ನಿಷೇಧಿತ ಗುಟ್ಕಾ ಸಹಿತ ನಾಲ್ವರ ಬಂಧನ
ಪೊಲೀಸ್ ಅಧಿಕಾರಿ ದಯಾ ನಾಯಕ್ ತಂಡದ ಕಾರ್ಯಾಚರಣೆ
Team Udayavani, Jan 13, 2024, 12:34 AM IST
ಮುಂಬಯಿ: ನಾಲ್ಕು ಟ್ರಕ್ಗಳಲ್ಲಿ ನಿಷೇಧಿತ ಗುಟ್ಕಾ ಸಾಗಿಸು ತ್ತಿದ್ದ ನಾಲ್ವರನ್ನು ಬಂಧಿಸಿರುವ ಪೊಲೀಸ್ ಅಧಿಕಾರಿ ದಯಾ ನಾಯಕ್ ನೇತೃತ್ವದ ತಂಡವು ಒಟ್ಟು 10,73,44,000 ರೂ. ಮೌಲ್ಯದ ನಿಷೇಧಿತ ಗುಟ್ಕಾ ಸಹಿತ ನಾಲ್ಕು ಲಾರಿಗಳನ್ನು ವಶಪಡಿಸಿಕೊಂಡಿದೆ.
ಪಾಲ್ಘರ್ ಜಿಲ್ಲೆಯ ಕಾಸಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಬಂಧಿತ ಆರೋಪಿಗಳನ್ನು ಟ್ರಕ್ಗಳ ಚಾಲಕರಾದ ಸಂಜಯ್ ಶ್ಯಾಮ್ ಖಾರತ್ (34), ಜಮೀರ್ ಮನ್ನನ್ ಸೈಯದ್ (32), ನಾಸೀರ್ ಮೊಹಮ್ಮದ್ ಅಲಿ (40) ಮತ್ತು ಹಿರಾಲಾಲ್ ವಾಸು ಮಂಡಲ್ (52) ಎಂದು ಗುರುತಿಸಲಾಗಿದೆ. ಕಳೆದ ಹಲವು ದಿನಗಳಲ್ಲಿ ನಡೆಸಿದ ಕಾರ್ಯಾ ಚರಣೆಯಲ್ಲಿ 1,80,00,000 ರೂ. ಮೌಲ್ಯದ 6 ಟ್ರಕ್ಗಳು ಸಹಿತ ಒಟ್ಟು 12,12,62,900 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ