ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಕೋವಿಡ್-19 ಸೋಂಕಿತರು ಗುಣಮುಖ
Team Udayavani, Apr 6, 2020, 6:32 PM IST
ಮಂಗಳೂರು: ಜಿಲ್ಲೆಯ ಕೋವಿಡ್-19 ಸೋಂಕಿತರ ಪೈಕಿ ನಾಲ್ವರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
ಜಿಲ್ಲೆಯ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ ಎನ್ನಲಾಗಿದೆ. ಭಟ್ಕಳ ಮೂಲದ ಓರ್ವ ಸೋಂಕಿತ, ಮೂರು ಮಂದಿ ಕಾಸರಗೋಡು ನಿವಾಸಿಗಳು ವೆನ್ಲಾಕ್ ಆಸ್ಪತ್ರೆಯಲ್ಲಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಇವರಿಗೆ ಮುಂದೆ 28 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚಿಸಲಾಗಿದೆ.
ಜಿಲ್ಲೆಯಲ್ಲಿಇದುವರೆಗೆ ಒಟ್ಟು 12 ಮಂದಿಗೆ ಕೋವಿಡ್-19 ಪಾಸಿಟಿವ್ ಪತ್ತೆಯಾಗಿತ್ತು. ಇನ್ನುಳಿದ ಎಂಟು ಮಂದಿ ಕೋವಿಡ್ ಸೋಂಕಿತರಿಗೆ ಜಿಲ್ಲೆಯ ಕೋವಿಡ್ ವಿಶೇಷ ಆಸ್ಪತ್ರೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ