ಫ್ರೆಂಚ್‌ ಓಪನ್‌ ಟೆನಿಸ್: ಬಾರ್ಟಿಗೆ ಕಠಿನ ಗೆಲುವು


Team Udayavani, Jun 2, 2021, 12:03 AM IST

ಫ್ರೆಂಚ್‌ ಓಪನ್‌ ಟೆನಿಸ್: ಬಾರ್ಟಿಗೆ ಕಠಿನ ಗೆಲುವು

ಪ್ಯಾರಿಸ್‌: ಅಗ್ರ ಶ್ರೇಯಾಂಕದ ಆಸ್ಟ್ರೇಲಿಯನ್‌ ಆಟಗಾರ್ತಿ ಆ್ಯಶ್ಲಿ ಬಾರ್ಟಿ ಮೊದಲ ಸುತ್ತಿನಲ್ಲಿ ಕಠಿನ ಗೆಲುವು ಸಾಧಿಸಿ ಫ್ರೆಂಚ್‌ ಓಪನ್‌ನಲ್ಲಿ ಸಾಮಾನ್ಯ ಆರಂಭ ಕಂಡುಕೊಂಡಿದ್ದಾರೆ. ಅಮೆರಿಕದ ಬರ್ನಾರ್ಡ ಪೆರಾ ವಿರುದ್ಧ ಅವರು 3 ಸೆಟ್‌ಗಳ ಹೋರಾಟ ನಡೆಸಿ 6-4, 3-6, 6-2 ಅಂತರದ ಮೇಲುಗೈ ಸಾಧಿಸಿದರು.

2019ರಲ್ಲಿ ಪ್ರಶಸ್ತಿ ಎತ್ತಿದ ಬಳಿಕ ಆ್ಯಶ್ಲಿ ಬಾರ್ಟಿ ಫ್ರೆಂಚ್‌ ಓಪನ್‌ನಲ್ಲಿ ಕಣಕ್ಕಿಳಿದದ್ದು ಇದೇ ಮೊದಲು.
ಎಲಿನಾ ಸ್ವಿಟೋಲಿನಾ, ಮರಿಯಾ ಸಕ್ಕರಿ ಕೂಡ ಮೊದಲ ಸುತ್ತಿನಲ್ಲಿ ಗೆಲುವು ಕಂಡಿದ್ದಾರೆ. ಸೋಮವಾರ ರಾತ್ರಿಯ ಮುಖಾಮುಖೀಯಲ್ಲಿ ಸೆರೆನಾ ವಿಲಿಯಮ್ಸ್‌ ಕೂಡ ಜಯದ ಆರಂಭ ಪಡೆದರು.

ರುಬ್ಲೇವ್‌ ಔಟ್‌
ರಶ್ಯದ ಆಟಗಾರ, 7ನೇ ಶ್ರೇಯಾಂಕದ ಆ್ಯಂಡ್ರೆ ರುಬ್ಲೇವ್‌ ಮೊದಲ ಸುತ್ತಿನಲ್ಲೇ ನಿರ್ಗಮಿಸಿದ್ದು ಮಂಗಳವಾರದ ಅಚ್ಚರಿಯ ಫಲಿತಾಂಶ ಎನಿಸಿತು. ಜರ್ಮನಿಯ ಜಾನ್‌ ಲೆನಾರ್ಡ್‌ ಸ್ಟ್ರಫ್‌ 6-3, 7-6 (8-6), 4-6, 3-6, 6-4ರಿಂದ ರುಬ್ಲೇವ್‌ಗೆ ಸೋಲುಣಿಸಿ ದೊಡ್ಡ ಬೇಟೆಯಾಡಿದರು.

ಇದನ್ನೂ ಓದಿ :ಶಫಾಲಿ ಆಯ್ಕೆಯಿಂದ ತಂಡಕ್ಕೆ ಲಾಭ: ನಾಯಕಿ ಮಿಥಾಲಿ ರಾಜ್‌

ರೋಹನ್‌ ಜೋಡಿ ಗೆಲುವಿನ ಆರಂಭ
ಪುರುಷರ ಡಬಲ್ಸ್‌ನಲ್ಲಿ ಭಾರತದ ರೋಹನ್‌ ಬೋಪಣ್ಣ ಗೆಲುವಿನ ಆರಂಭ ಪಡೆದಿದ್ದಾರೆ. ಕ್ರೊವೇಶಿಯಾದ ಜತೆಗಾರ ಫ್ರಾಂಕೊ ಸ್ಕಾಗರ್‌ ಅವರೊಡಗೂಡಿ ಆಡಲಿಳಿದಿರುವ ಬೋಪಣ್ಣ, ಮಂಗಳವಾರದ ಮೊದಲ ಸುತ್ತಿನ ಮುಖಾಮುಖೀಯಲ್ಲಿ ನಿಕೋಲಸ್‌ ಬಸಿಲಶ್ವಿ‌ಲಿ (ಜಾರ್ಜಿಯಾ)-ಆ್ಯಂಡ್ರೆ ಬಿಗೆಮನ್‌ (ಜರ್ಮನಿ) ವಿರುದ್ಧ 6-4, 6-2 ನೇರ ಸೆಟ್‌ಗಳ ಜಯ ಸಾಧಿಸಿದರು. ಭಾರತದ ಮತ್ತೋರ್ವ ಡಬಲ್ಸ್‌ ಆಟಗಾರ ದಿವಿಜ್‌ ಶರಣ್‌ ಬುಧವಾರ ಕಣಕ್ಕಿಳಿಯಲಿದ್ದಾರೆ. ಆರ್ಜೆಂಟೀನಾದ ಫೆಡ್ರಿಕೊ ಡೆಲ್ಬೊನಿಸ್‌ ಇವರ ಜತೆಗಾರ. ಇವರ ಮೊದಲ ಸುತ್ತಿನ ಎದುರಾಳಿ ಮ್ಯಾಟ್‌ ರೇಡಿ ಮತ್ತು ಅಲೆಕ್ಸ್‌ ಮಿನೌರ್‌.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.