ಪೆಟ್ರೋಲ್, ಡೀಸೆಲ್ ಬೆಲೆ ತಲಾ 20 ಪೈಸೆ ಇಳಿಕೆ
Team Udayavani, Aug 22, 2021, 10:00 PM IST
ನವದೆಹಲಿ: ಭಾನುವಾರ ದೇಶಾದ್ಯಂತ ತೈಲಬೆಲೆಗಳಲ್ಲಿ ಇಳಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಲಾ 20 ಪೈಸೆ ಇಳಿದಿದೆ.
ಕಳೆದ ಒಂದು ತಿಂಗಳಲ್ಲಿ ಇದೇ ಮೊದಲ ಬಾರಿ ಪೆಟ್ರೋಲ್ ಬೆಲೆ ಇಳಿದಿದ್ದರೆ, ಡೀಸೆಲ್ ಬೆಲೆ ವಾರದಲ್ಲಿ ನಾಲ್ಕನೇ ಬಾರಿ ಇಳಿಕೆಯಾಗಿದೆ.
ಇದು ಗ್ರಾಹಕರ ಮಟ್ಟಿಗೆ ಆಶಾದಾಯಕವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲಬೆಲೆ ತೀರಾ ಕುಸಿದಿರುವುದರ ಪರಿಣಾಮ, ಭಾರತದಲ್ಲೂ ಅದರ ಪರಿಣಾಮ ಕಂಡುಬಂದಿದೆ.
ಭಾನುವಾರ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 12 ಪೈಸೆ ಕುಸಿದು 105.13 ರೂ.ಗೆ ಮುಟ್ಟಿದೆ. ಇನ್ನು ಡೀಸೆಲ್ ಬೆಲೆ 16 ಪೈಸೆ ಇಳಿದು 94.49 ರೂ.ಗಳಾಗಿದೆ.
ಇದನ್ನೂ ಓದಿ :‘ನಾನು ಕಾಮನ್ ಮ್ಯಾನ್’ : ಸಿಎಂ ಬೊಮ್ಮಾಯಿ ಸರಳತೆಗೆ ಅಪಾರ ಮೆಚ್ಚುಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು