ಪರಮೇಶ್ವರ್ ಗೆದ್ದಿದ್ದೇ ಮ್ಯಾಚ್ ಫಿಕ್ಸಿಂಗ್ ಮಾಡಿ : ಸುರೇಶ್ ಗೌಡ
Team Udayavani, Apr 2, 2019, 9:44 AM IST
ತುಮಕೂರು: ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡು ಗೆದ್ದಿದ್ದು ಹೊರತು ಸ್ವಂತ ಶಕ್ತಿಯಿಂದಲ್ಲ ಎಂದು ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಆರೋಪಿಸಿದ್ದಾರೆ.
ಕೊರಟಗೆರೆಯಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಸುರೇಶ್ಗೌಡ, ಪರಮೇಶ್ವರ್ ಕಳೆದ ಚುನಾವಣೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಚೆನ್ನಿಗಪ್ಪ ಅವರಿಗೆ 5 ಕೋಟಿ ರೂಪಾಯಿ ನೀಡಿ ಸುಧಾಕರ್ ಲಾಲ್ ಅವರನ್ನು ಸೋಲಿಸಿದ್ದರು ಎಂದು ಆರೋಪಿಸಿದ್ದಾರೆ.
ಇದಕ್ಕೆ ಸಹಕಾರಿಯಾಗಿ ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಡಮ್ಮಿ ಅಭ್ಯರ್ಥಿಯನ್ನ ಕಣಕ್ಕಿಳಿಸಿ ಜೆಡಿಎಸ್ನ ಗೌರಿಶಂಕರ್ ಗೆಲುವಿಗೆ ಕಾರಣವಾಗಿದ್ದರು ಎಂದರು.
ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನ ತಪ್ಪಿಸಲು ಈ ರೀತಿ ಮ್ಯಾಚ್ ಫಿಕ್ಸಿಂಗ್ ಮಾಡಿದ್ದಾರೆ ಎಂದು ತೀವ್ರವಾಗಿ ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು