ಗದಗ: ಜಿಲ್ಲೆಯಲ್ಲಿ 120 ಜನರಿಗೆ ಕೋವಿಡ್ ಸೋಂಕು

Team Udayavani, Sep 23, 2020, 4:18 PM IST

ಗದಗ: ಜಿಲ್ಲೆಯಲ್ಲಿ 120 ಜನರಿಗೆ ಕೋವಿಡ್ ಸೋಂಕು

ಗದಗ: ಜಿಲ್ಲೆಯಲ್ಲಿ ಮಂಗಳವಾರ ಹೊಸದಾಗಿ 120 ಜನರಿಗೆ ಕೋವಿಡ್‌-19 ಸೋಂಕು ಖಚಿತವಾಗಿದೆ. 92 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಸೋಂಕಿಗೆ ಒಳಪಟ್ಟವರ ಸಂಖ್ಯೆ 8,567ಕ್ಕೆ ಏರಿದೆ. ಈ ಪೈಕಿ 7,570 ಜನರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 872 ಪ್ರಕರಣಗಳು ಸಕ್ರಿಯವಾಗಿದ್ದು, ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯ ಗದಗ-65, ಮುಂಡರಗಿ-14, ನರಗುಂದ-6, ರೋಣ-19, ಶಿರಹಟ್ಟಿ-3, ಹೊರಜಿಲ್ಲೆಯ 13 ಜನರಿಗೆ ಸೋಂಕು ಕಂಡುಬಂದಿದೆ. ಈ ನಡುವೆ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ನಾಲ್ವರು ಮೃತಪಟ್ಟಿದ್ದು, ಈವರೆಗೆ 155 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಬೆಟಗೇರಿ ನಿವಾಸಿ 63 ವರ್ಷದ ವೃದ್ಧ(ಪಿ-484772), ಹುಬ್ಬಳ್ಳಿ ನಿವಾಸಿ 74 ವರ್ಷದ ವೃದ್ಧ(ಪಿ-451085), ಶಿರಹಟ್ಟಿ ತಾಲೂಕಿನ ಯಳವತ್ತಿ ನಿವಾಸಿ 68 ವರ್ಷದ ವೃದ್ಧೆ(ಪಿ-505729), ಶಿಗ್ಲಿ ನಿವಾಸಿ 50 ವರ್ಷದ ಮಹಿಳೆ(ಪಿ-467440) ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಧಿಕಾರಿ ಎಂ. ಸುಂದರೇಶ್‌ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.