ಗದಗ: 8.25 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ
Team Udayavani, Apr 27, 2023, 2:02 PM IST
ಗದಗ: ಸಾರಿಗೆ ಬಸ್ ನಲ್ಲಿ ಸಾಗಿಸುತ್ತಿದ್ದ ಅಂದಾಜು 8.25 ಲಕ್ಷ ರೂ. ಮೌಲ್ಯದ ಅಪಾರ ಪ್ರಮಾಣದ ಗಾಂಜಾವನ್ನು ವ್ಯಕ್ತಿ ಸಹಿತ ವಶಪಡಿಸಿಕೊಂಡಿರುವ ಘಟನೆ ನಗರದಲ್ಲಿ ಎ.27 ರಂದು ನಡೆದಿದೆ.
ಖಚಿತ ಮಾಹಿತಿ ಆಧರಿಸಿ ನಗರದ ಸೈಬರ್, ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಠಾಣೆ ಪೊಲೀಸರು ದಾಳಿ ನಡೆಸಿ 8.25 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಆಂಧ್ರಪ್ರದೇಶದ ನರಸಿಂಹ ಪಟ್ಟಣದಿಂದ ಗದಗ ಮಾರ್ಗವಾಗಿ ಗೋವಾಗೆ ಈ ಗಾಂಜಾ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಬಸ್ ನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವನ ಬ್ಯಾಗ್ ನಲ್ಲಿ ಇದ್ದ ಅಂದಾಜು 8.25 ಕೆ.ಜಿ. ಗಾಂಜಾವನ್ನು ವ್ಯಕ್ತಿ ಸಹಿತ ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯ 8.25 ಲಕ್ಷ ಎಂದು ಪೊಲೀಸರು ಅಂದಾಜಿಸಿದ್ದಾರೆ.
ಈ ಕುರಿತು ನಗರದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ