Haveri: ಸಾಮೂಹಿಕ ಅತ್ಯಾಚಾರ ಪ್ರಕರಣ: ಮತ್ತಿಬ್ಬರ ಬಂಧನ
Team Udayavani, Jan 18, 2024, 10:31 PM IST
ಹಾವೇರಿ: ಹಾನಗಲ್ಲ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ಮತ್ತಿಬ್ಬರು ಆರೋಪಿ ಗಳನ್ನು ಪೊಲೀಸರು ಬಂಧಿ ಸಿದ್ದಾರೆ.
ಅಕ್ಕಿಆಲೂರಿನ ಇಬ್ರಾಹಿಂ ಖಾದರ್ ಗೌಸ್ (27) ಹಾಗೂ ತೌಸೀಫ್ ಅಹ್ಮದ್ ಚೌಟಿ ಅಲಿಯಾಸ್ ಕಾಟ್ಲಾ ಖಾಸಿಂ ಸಾಬ್ (25) ಬಂಧಿತರು. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 10 ಆರೋಪಿಗಳನ್ನು ಬಂಧಿಸಿದಂತಾಗಿದೆ.
ಪೊಲೀಸರ ಅಮಾನತು
ಈ ನಡುವೆ ಕರ್ತವ್ಯಲೋಪದ ಆರೋಪದಲ್ಲಿ ಹಾನಗಲ್ಲ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೆಬಲ್ ಸಹಿತ ಇಬ್ಬರನ್ನು ಅಮಾನತು ಮಾಡಲಾಗಿದೆ.
ಜ. 20ರಂದು ಪ್ರತಿಭಟನೆ
ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ ಮತ್ತು ಅತ್ಯಾಚಾರಿಗಳ ವಿಷಯದಲ್ಲಿ ಪೊಲೀಸ್ ಇಲಾಖೆಯ ಮೃದು ಧೋರಣೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಜ.20ರಂದು ನಗರದ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸ್ಥಳೀಯ ಪ್ರಮುಖ ಮುಖಂಡರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
MUST WATCH
ಹೊಸ ಸೇರ್ಪಡೆ
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ