Gangolli: ಇಸ್ಪೀಟು ಜುಗಾರಿ ಆಡುತ್ತಿದ್ದ 7 ಮಂದಿ ಬಂಧನ

Team Udayavani, Jul 1, 2023, 9:15 PM IST

Gangolli: ಇಸ್ಪೀಟು ಜುಗಾರಿ ಆಡುತ್ತಿದ್ದ 7 ಮಂದಿ ಬಂಧನ

ಗಂಗೊಳ್ಳಿ: ಗುಜ್ಜಾಡಿಯ ರಸ್ತೆ ಬದಿಯ ಹಾಡಿಯ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಎಸ್‌ಐ ಹರೀಶ್‌ ಆರ್‌. ನೇತೃತ್ವದ ಗಂಗೊಳ್ಳಿ ಪೊಲೀಸರ ತಂಡ 7 ಮಂದಿಯನ್ನು ಬಂಧಿಸಿದೆ.

ಹರೀಶ್‌ ಖಾರ್ವಿ, ವಿನಯ ಖಾರ್ವಿ, ರಾಜೇಶ್‌ ಖಾರ್ವಿ, ಸಂತೋಷ ಖಾರ್ವಿ, ಕಮಲಾಕ್ಷ, ಕೇಶವ ಖಾರ್ವಿ ಹಾಗೂ ಮೋಹನ ಖಾರ್ವಿ ಬಂಧಿತರು.

ಸ್ಥಳದಲ್ಲಿದ್ದ ಆಟದ ಪರಿಕರಗಳು ಹಾಗೂ 7,830 ರೂ. ಅನ್ನು ವಶಪಡಿಸಿಕೊಳ್ಳಲಾಗಿದೆ.
ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.