Udayavni Special

ಗೋವಾದಲ್ಲಿ ತೆಂಗಿನಕಾಯಿ ಬೆಲೆ 55ಕ್ಕೆ ಏರಿಕೆ..!

Team Udayavani, Jun 11, 2021, 8:30 PM IST

Goa Coconut Price Increase

ಪ್ರಾತಿನಿಧಿಕ ಚಿತ್ರ

ಪಣಜಿ: ಗೋವದವರ ಆಹಾರದ ಅವಿಭಾಜ್ಯ ಅಂಗವಾಗಿರುವ ತೆಂಗಿನ ಕಾಯಿಯ ದರ ಗಗನಕ್ಕೇರಿದೆ. ಸರ್ವೆಸಾಧಾರಣವಾಗಿ 25 ರೂಗಳಿಗೆ ಸಿಗುತ್ತಿದ್ದ ದೊಡ್ಡ ಗಾತ್ರದ ತೆಂಗಿನ ಕಾಯಿ ಸದ್ಯ 55 ರೂಗಳಿಗೆ ತಲುಪಿದೆ.

ಗೋವಾ ರಾಜಧಾನಿ ಪಣಜಿಯಲ್ಲಿ ದೊಡ್ಡ ಗಾತ್ರದ ತೆಂಗಿನ ಕಾಯಿಯನ್ನು 55 ರೂಗಳಿಗೆ ಮಾರಾಟ ಮಾಡಲಾಗುತ್ತಿದೆ. ಸದ್ಯ ತೆಂಗಿನ ಕಾಯಿಯ ಉತ್ಪಾದನೆ ಮತ್ತು ಆವಕ ಕಡಿಮೆಯಾಗಿರುವುದರಿಂದ ತೆಂಗಿನ ಕಾಯಿಯ ದರದಲ್ಲಿ ಭಾರಿ ಹೆಚ್ಚಳವಾಗಿದೆ ಎಂದು ವ್ಯಾಪಾರಸ್ಥರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ಅನಿವಾರ್ಯವಾದರೆ ಶೀಘ್ರವೇ ಮತ್ತೊಂದು ಪ್ಯಾಕೇಜ್‌ ಘೋಷಣೆ :ಸಿಎಂ

ಗೋವಾಕ್ಕೆ ಪ್ರಮುಖವಾಗಿ ಕರ್ನಾಟಕ ಮತ್ತು ಕೇರಳದಿಂದ ಭಾರಿ ಪ್ರಮಾಣದಲ್ಲಿ ತೆಂಗಿನ ಕಾಯಿ ಪೂರೈಕೆಯಾಗುತ್ತದೆ. ಆದರೆ ಕಳೆದ ಹಲವು ದಿನಗಳಿಂದ ಕರ್ನಾಟಕ ಕೇರಳದಲ್ಲಿ ಕಠಿಣ ಲಾಕ್‍ ಡೌನ್  ಜಾರಿಯಾಗಿದ್ದರಿಂದ ಅಲ್ಲಿಂದ ಗೋವಾಕ್ಕೆ ತೆಂಗಿನಕಾಯಿ ಪೂರೈಕೆ ಬಂದ್ ಆಗಿದೆ. ಇದರಿಂದಾಗಿ ಗೋವಾದ ಜನತೆ ಸ್ಥಳೀಯವಾಗಿ ಲಭಿಸುವ ತೆಂಗಿನ ಕಾಯಿಯನ್ನೇ ಅವಂಭಿಸುವಂತಾಗಿದೆ.

ಕಳೆದ ಕೆಲ ದಿನಗಳ ಹಿಂದೆ ತೌಕ್ತೆ ಚಂಡಮಾರುತದ ಪರಿಣಾಮ ಗೋವಾದಲ್ಲಿ ನದಿಯ ದಡದಲ್ಲಿರುವ ಬಹುತೇಕ ತೆಂಗಿನ ಮರಗಳ ಕಾರಿಗಳು ನದಿಯಲ್ಲೇ ಬಿದ್ದು ತೇಲಿ ಹೋಗಿದೆ. ಇಷ್ಟೇ ಅಲ್ಲದೆಯೇ ಹೆಚ್ಚಿನ ತೆಂಗಿನ ಮರಗಳು ಮುರುದುಬಿದ್ದಿದೆ. ಹೀಗೆ ಗೋವಾದಲ್ಲಿ ಸ್ಥಳೀಯವಾಗಿ ತೆಂಗಿನ ಕಾಯಿಯ ಉತ್ಪಾದನೆ ಕೂಡ ಇಳಿಕೆಯಾಗಿದ್ದು, ಇದರಿಂದಾಗಿ ದರ ಹೆಚ್ಚಳವಾಗಿದೆ ಎಂದು ವ್ಯಾಪಾರಸ್ಥರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ಮಮತಾ ಬ್ಯಾನರ್ಜಿ ನಮ್ಮ ನಾಯಕಿ; ಬಿಜೆಪಿ ತೊರೆದ ರಾಯ್ ಮತ್ತೆ ಟಿಎಂಸಿ ಸೇರ್ಪಡೆ

ಟಾಪ್ ನ್ಯೂಸ್

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಸರಕಾರಿ ಕೆಲಸಕ್ಕೆ ಗೈರಾಗಿ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

ಸರಕಾರಿ ಕೆಲಸಕ್ಕೆ ಗೈರಾಗಿ ತನ್ನ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

d್ಗಹಜಹಗ್ದಸದ್ಗ

ಸಾವಿನಲ್ಲೂ ಸಾರ್ಥಕತೆ : ನಟ ಸಂಚಾರಿ ವಿಜಯ್ ಅಂಗಾಂಗ ದಾನ ಪ್ರಕ್ರಿಯೆ ಆರಂಭ

cats

ರಾಷ್ಟ್ರೀಯ ನಾಯಕರ ಮುಂದೆ ಮುಖ್ಯಮಂತ್ರಿ ಬದಲಾವಣೆ ವಿಷಯವೇ ಇಲ್ಲ : ಸಚಿವ ಜೋಶಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಸಿಕೆ; ಶೇ.0.01ರಷ್ಟು ಮಂದಿಗೆ ಮಾತ್ರ ಪ್ರತಿಕೂಲ ಪರಿಣಾಮ

ಲಸಿಕೆ; ಶೇ.0.01ರಷ್ಟು ಮಂದಿಗೆ ಮಾತ್ರ ಪ್ರತಿಕೂಲ ಪರಿಣಾಮ

“ರಾಮನ ಹೆಸರಲ್ಲಿ ಅವ್ಯವಹಾರವಾಗಿಲ್ಲ’ : ಉತ್ತರ ಪ್ರದೇಶ ಡಿಸಿಎಂ ದಿನೇಶ್‌ ಶರ್ಮಾ ಸ್ಪಷ್ಟನೆ

“ರಾಮನ ಹೆಸರಲ್ಲಿ ಅವ್ಯವಹಾರವಾಗಿಲ್ಲ’ : ಉತ್ತರ ಪ್ರದೇಶ ಡಿಸಿಎಂ ದಿನೇಶ್‌ ಶರ್ಮಾ ಸ್ಪಷ್ಟನೆ

aims-delhi-tuesday-begin-screening-children-in-the-age-group-of-6-12-years-for-the-clinical-trials-of-covaxin

6 ರಿಂದ 12 ವರ್ಷದೊಳಗಿನ ಮಕ್ಕಳಿಗೆ ಕೋವಾಕ್ಸಿನ್ ಲಸಿಕಾ ಪ್ರಯೋಗ : ಏಮ್ಸ್

ಡಿಮ್ಯಾಟ್‌ ಖಾತೆಗಳ ಸ್ಥಗಿತವಿಲ್ಲ: ಅದಾನಿ ಗ್ರೂಪ್‌ ಸ್ಪಷ್ಟನೆ

ಡಿಮ್ಯಾಟ್‌ ಖಾತೆಗಳ ಸ್ಥಗಿತವಿಲ್ಲ: ಅದಾನಿ ಗ್ರೂಪ್‌ ಸ್ಪಷ್ಟನೆ

Goa Heavy Rain, Red Alert

ಭಾರಿ ಮಳೆ : ಗೋವಾ ರಾಜ್ಯಾದ್ಯಂತ ರೆಡ್ ಅಲರ್ಟ ಘೋಷಣೆ..!

MUST WATCH

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

udayavani youtube

ಕೋವಿಡ್ ಲಸಿಕೆ ಪಡೆದರೆ ಆಯಸ್ಕಾಂತ ಶಕ್ತಿ ಬರುತ್ತದಾ? ಉಡುಪಿಯ ವೈರಲ್ ವಿಡಿಯೋಗೆ DC ಸ್ಪಷ್ಟನೆ

udayavani youtube

ಮಂಗಳೂರಿನೆಲ್ಲಡೆ ಧಾರಾಕಾರ ಮಳೆ

udayavani youtube

ಉದಯವಾಣಿ ಜೊತೆ ಸಂಚಾರಿ ವಿಜಯ್ ಕೊನೆಯ ಸಂದರ್ಶನ

udayavani youtube

ತುಂಗಾ ಜಲಾಯಶದ 21 ಕ್ರಸ್ಟ್ ಗೇಟ್ ಗಳ ತೆರವು: 2020 ಕ್ಯೂಸೆಕ್ಸ್ ನೀರು ಬಿಡುಗಡೆ

ಹೊಸ ಸೇರ್ಪಡೆ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಮಿಥಾಲಿ ಪಡೆಗೆ ಟೆಸ್ಟ್‌ ತಂಡದ ಉಪನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್‌ ಪಾಠ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

14-21

ತಗದ ಕೊರೊನಾ ಸೋಂಕು; ತೆರೆಯದ ಬೀಗ

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.