ಗೋವಾ ರಾಜ್ಯ ಪಂಚಾಯತ್ ಚುನಾವಣೆ ಮುಂದೂಡಿಕೆ ಅರ್ಜಿ ವಜಾ

Team Udayavani, Jun 30, 2022, 3:50 PM IST

21

ಪಣಜಿ: ಗೋವಾ ರಾಜ್ಯ ಪಂಚಾಯತ್ ಚುನಾವಣೆಯನ್ನು 30 ದಿನಗಳ ಕಾಲ ಮುಂದೂಡುವಂತೆ ಕೋರಿ ರಾಜ್ಯ ಸರ್ಕಾರ ಮುಂಬಯಿ ಹೈಕೋರ್ಟ ಗೋವಾ ಪೀಠಕ್ಕೆ ಅರ್ಜಿ ಸಲ್ಲಿಸಿತ್ತು.‌

ಆದರೆ ಇದನ್ನು ನ್ಯಾಯಪೀಠ ವಜಾ ಗೊಳಿಸಿದೆ. ಇದರಿಂದಾಗಿ ಮುಂಬಯಿ ಹೈಕೋರ್ಟ್ ನೀಡಿರುವ ಆದೇಶದಂತೆ ಗೋವಾ ಸರ್ಕಾರ ರಾಜ್ಯದಲ್ಲಿ ಆಗಷ್ಟ್ 12 ರ ಒಳಗಾಗಿ ಪಂಚಾಯತ್ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ.

ರಾಜ್ಯದಲ್ಲಿನ 186 ಗ್ರಾಮ ಪಂಚಾಯತಿಗಳ ಅಧಿಸೂಚನೆಯನ್ನು ಮೂರು ದಿನಗಳಲ್ಲಿ ಹೊರಡಿಸಿ 15 ದಿನಗಳಲ್ಲಿ ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಮುಂಬಯಿ ಹೈಕೋರ್ಟ್ ಗೋವಾ ಪೀಠವು ಆದೇಶಿಸಿದೆ.

ಸದ್ಯ ಮಳೆಗಾಲ ಮತ್ತು ಗೋವಾ ವಿಧಾನಸಭೆ ಅಧಿವೇಶನ ಉಲ್ಲೇಖಿಸಿ ಗ್ರಾ.ಪಂ ಚುನಾವಣೆಯನ್ನು ಸಪ್ಟೆಂಬರ್ 12 ರವರೆಗೆ ಮುಂದೂಡುವಂತೆ ಕೋರಿ ಗೋವಾ ಸರ್ಕಾರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.