ದೇಗುಲ ಹೆಸರಲ್ಲಿ ರಸ್ತೆ ನಿರ್ಮಾಣಕ್ಕೆ ಅಡ್ಡಿ ಸಲ್ಲ: ಮದ್ರಾಸ್‌ ಹೈಕೋರ್ಟ್‌

Team Udayavani, Jan 30, 2022, 6:20 AM IST

ದೇಗುಲ ಹೆಸರಲ್ಲಿ ರಸ್ತೆ ನಿರ್ಮಾಣಕ್ಕೆ ಅಡ್ಡಿ ಸಲ್ಲ: ಮದ್ರಾಸ್‌ ಹೈಕೋರ್ಟ್‌

ಚೆನ್ನೈ: ದೇಗುಲದ ಹೆಸರಿನಲ್ಲಿ ಇರುವ ಜಮೀನನ್ನು ಮುಂದಿ ಟ್ಟು ಕೊಂಡು ಸಾರ್ವಜನಿಕರ ಬಳಕೆಗಾಗಿ ಇರುವ ಹೆದ್ದಾರಿಯ ನಿರ್ಮಾಣಕ್ಕೆ ಅಡ್ಡಿಪಡಿಸುವಂತೆ ಇಲ್ಲ ಎಂದು ಮದ್ರಾಸ್‌ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

ದೇವರು ಎಲ್ಲೆಡೆಯೂ ಇದ್ದಾನೆ. ಹೀಗಾಗಿ, ಆತನ ಅಸ್ತಿತ್ವ ಸ್ಥಾಪಿಸುವ ನಿಟ್ಟಿನಲ್ಲಿ ನಿಗದಿತ ಸ್ಥಳದ ಅಗತ್ಯವೇ ಇಲ್ಲ. ಜನರನ್ನು ಅಂಧಾಭಿಮಾನದ ಹೆಸರಿನಲ್ಲಿ ವಿಭಜಿಸುವವರೇ ಸಮಸ್ಯೆಗೆ ಕಾರಣರು ಎಂದು ನ್ಯಾ.ಎಸ್‌.ವೈದ್ಯನಾಥನ್‌ ಮತ್ತು ನ್ಯಾ.ಡಿ.ಭರತ ಚಕ್ರವರ್ತಿ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ತಮಿಳುನಾಡಿನ ಪೆರಂಬಲೂರು ಜಿಲ್ಲೆಯ ವೆಪ್ಪನ್‌ತಟ್ಟಿಯಲ್ಲಿ ಹೆದ್ದಾರಿ ನಿರ್ಮಾಣಕ್ಕಾಗಿ ದೇಗುಲ ತೆರವುಗೊಳಿಸಬೇಕು ಎಂದು ರಾಜ್ಯ ಸರ್ಕಾರದ ಹೆದ್ದಾರಿ ಇಲಾಖೆ ನೀಡಿದ ನೋಟಿಸ್‌ ವಜಾ ಮಾಡಬೇಕು ಎಂಬ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ:ಜೀವಂತ ವ್ಯಕ್ತಿಯ ಹೆಸರಿನಲ್ಲಿ ನಕಲಿ ಮರಣ ಪ್ರಮಾಣ ಪತ್ರ ಪ್ರಕರಣ : ಎರಡನೇ ಆರೋಪಿಯ ಸೆರೆ

ಅರ್ಜಿದಾರರು ಮೂವತ್ತು ವರ್ಷಗಳ ಹಿಂದೆಯೇ ಸಂಚಾರಕ್ಕೆ ಮತ್ತು ಜನರಿಗೆ ತೊಂದರೆಯಾಗದ ರೀತಿಯಲ್ಲಿ ದೇಗುಲ ನಿರ್ಮಿಸಲಾಗಿದೆ ಎಂದು ವಾದಿಸಿದ್ದರು. ಆ ಅಂಶವನ್ನು ತಿರಸ್ಕರಿಸಿದ ನ್ಯಾಯಪೀಠ, ದೇಗುಲದ ಮಾಲೀಕತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಲು ಅರ್ಜಿದಾರರು ವಿಫ‌ಲರಾಗಿದ್ದಾರೆ. ಒಂದು ವೇಳೆ, ಈ ಅರ್ಜಿ ಸ್ವೀಕಾರ ಮಾಡಿದರೆ ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸಿ ಅದರಿಂದ ಜನರಿಗೆ ತೊಂದರೆಯಾಗದು ಎಂದು ಪ್ರತಿಪಾದಿಸುವ ಅಂಶಬರಬಹುದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.