ಮಂಗಳೂರು ವಿಮಾನ ನಿಲ್ದಾಣ29.41 ಲ.ರೂ. ಮೌಲ್ಯದಚಿನ್ನ ಅಕ್ರಮ ಸಾಗಾಟ ಪತ್ತೆ
Team Udayavani, Jan 30, 2021, 10:54 PM IST
ಮಂಗಳೂರು: ದುಬಾೖಯಿಂದ ಮಂಗಳೂರಿಗೆ ಜ. 30ರಂದು ಆಗಮಿಸಿದ ವಿಮಾನದಲ್ಲಿ 587 ಗ್ರಾಂ ತೂಕದ 29.41 ಲ.ರೂ. ಮೌಲ್ಯದ ಚಿನ್ನ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಕಾಸರಗೋಡಿನ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಈತ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ದೇಹದಲ್ಲಿ ಬಚ್ಚಿಟ್ಟುಕೊಂಡು ಬಂದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ