Udayavni Special

ಉತ್ತಮ ಯೋಜನೆ; ಅನುದಾನ ಕಡಿಮೆ


Team Udayavani, Mar 9, 2021, 1:07 AM IST

ಉತ್ತಮ ಯೋಜನೆ; ಅನುದಾನ ಕಡಿಮೆ

ಫ‌ಸಲ್‌ ವಿಮಾ ಯೋಜನೆಗೆ 900 ಕೋ.ರೂ., ಕೃಷಿ ಸಂಚಯಿ ಯೋಜನೆಗೆ 831 ಕೋ.ರೂ. ಗುರುತಿಸಿರುವುದು ಗಮನಾರ್ಹ ವಿಚಾರ. ಕೃಷಿಯ ಫ‌ಸಲು ನಷ್ಟವಾದರೆ ವಿಮಾ ಯೋಜನೆ ಮೂಲಕ ಪರಿಹಾರ ಒದಗಿಸುವುದು ಯೋಜನೆಯ ಗುರಿ. ಈ ಯೋಜನೆಯಡಿ ಶೇ. 2-3 ಶೇರು ಮಾತ್ರ ರೈತರಿಗೆ ಪಾವತಿಸಲಿಕ್ಕಿದೆ, ಉಳಿದ ಅಂಶವನ್ನು ಸರಕಾರ ಭರಿಸಲಿದೆ.

ಕಿಸಾನ್‌ ಸಮ್ಮಾನ್‌ ಯೋಜನೆ ಮುಂದುವರಿಯಲಿದ್ದು ರೈತರಿಗೆ ವಾರ್ಷಿಕ 4,000 ರೂ. ಸಹಾಯಧನ ಜಮೆ ಆಗಲಿದೆ. ಕೇಂದ್ರ ಸರಕಾರದ 6,000 ರೂ. ವಿತರಣೆಯೊಂದಿಗೆ ಇದು ಹೆಚ್ಚುವರಿ ಸಹಾಯ. ಇದು ಸಂಕಷ್ಟದಲ್ಲಿರುವ ಕೃಷಿಕರಿಗೆ ಉತ್ತೇಜನವಾಗಲಿದೆ.

300 ಕೋ.ರೂ.ಗಳನ್ನು ಸಾವಯವ ಕೃಷಿಗೆ ಮೀಸಲಿರಿಸಲಾಗಿದೆ. ರಾಷ್ಟ್ರೀಯ ಇ ಮಾರುಕಟ್ಟೆ ಮೂಲಕ ಸಾವಯವ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರೋತ್ಸಾಹ ನೀಡಲಾಗುತ್ತದೆ. ಇದೊಂದು ಹೊಸ ಉಪಕ್ರಮ. ಭೂಮಿಯ ಫ‌ಲವತ್ತತೆಯನ್ನು ಹೆಚ್ಚಿಸುವ ಸಾವಯವ ಇಂಗಾಲ ಹೆಚ್ಚಿಸುವ ಯೋಜನೆಗೆ 75 ಕೋ.ರೂ. ಇರಿಸಿರುವುದು ಸಾವಯವ ಕೃಷಿ ಕ್ಷೇತ್ರಕ್ಕೆ ಆಶಾವಾದ ಹುಟ್ಟಿಸಲಿದೆ. ಕೃಷಿ ರಫ್ತು ವಲಯ ಸ್ಥಾಪನೆ (ಔಷಧೀಯ ಗಿಡಗಳು)ಗೆ ಪ್ರೋತ್ಸಾಹ ನೀಡಲಾಗುವುದು.

ಇದರಿಂದ ಭಾರತದ ಪುರಾತನ ಆಯುರ್ವೇದ ಮತ್ತು ಗಿಡಮೂಲಿಕೆ ಜ್ಞಾನಕ್ಕೆ ವೇಗವರ್ಧನೆಯಾಗಬಹುದು.

ಸಾಕಷ್ಟು ಉತ್ತಮ ಯೋಜನೆಗಳು ಕಂಡುಬಂದರೂ ಕೃಷಿ ಕ್ಷೇತ್ರದ ಗಾತ್ರವನ್ನು ನೋಡಿದರೆ ಅನುದಾನ ಏನೇನೂ ಸಾಲದು ಎಂದೆನಿಸುತ್ತದೆ. ಬಹುತೇಕ ಯೋಜನೆಗಳು ಬಜೆಟ್‌ ಕಡತದಲ್ಲಿಯೇ ಉಳಿಯುತ್ತವೆ, ಅನುಷ್ಠಾನ ಆಗುವುದು ಕಡಿಮೆ. ಆದ್ದರಿಂದ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕಾಗುತ್ತದೆ.

– ರಾಮಕೃಷ್ಣ ಶರ್ಮ ಬಂಟಕಲ್ಲು , ಅಧ್ಯಕ್ಷರು, ಜಿಲ್ಲಾ ಕೃಷಿಕ ಸಂಘ, ಉಡುಪಿ.

ಟಾಪ್ ನ್ಯೂಸ್

lkjhgtfrdesw

ಬಿಗ್ ಬಾಸ್ : ಈ ವೀಕೆಂಡ್ ಎಪಿಸೋಡ್ ಬಗ್ಗೆ ಸುಳಿವು ಕೊಟ್ಟ ಪರಮೇಶ್ವರ್‌ ಗುಂಡ್ಕಲ್‌!

ಗಹ್ದದಸ಻

ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ ಇನ್ನಿಲ್ಲ!

ಕ,ಜಹಗ್ರೆ

ಗಿನ್ನೆಸ್ ದಾಖಲೆ ಬರೆದ ಮೊಲ ಕಳ್ಳತನ : ಹುಡುಕಿ ಕೊಟ್ಟವರಿಗೆ ಸಿಗುತ್ತೆ 2 ಲಕ್ಷ ಬಹುಮಾನ!

‘ಓ ಮೈ ಲವ್‌’ ಗಾನ ಬಜಾನ: ಸ್ಮೈಲ್ ಶ್ರೀನು ನಿರ್ದೇಶನದ ಚಿತ್ರ

‘ಓ ಮೈ ಲವ್‌’ ಗಾನ ಬಜಾನ: ಸ್ಮೈಲ್ ಶ್ರೀನು ನಿರ್ದೇಶನದ ಚಿತ್ರ

ತಮಿಳು ಖ್ಯಾತ ಹಾಸ್ಯ ನಟ ವಿವೇಕ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ತಮಿಳು ಖ್ಯಾತ ಹಾಸ್ಯ ನಟ ವಿವೇಕ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು: ಅಭಿಮಾನಿಗಳಲ್ಲಿ ಆತಂಕ

ಗಹಜಕಜುಹಯತ

ಭಾನುವಾರ ಉತ್ತರ ಪ್ರದೇಶ ಲಾಕ್ ಡೌನ್ : ಮಾಸ್ಕ್ ಹಾಕದಿದ್ದರೆ 10,000 ದಂಡ!

ಕೋವಿಡ್ ನೆಪ ಹೇಳಿ ಎಸ್ಎಸ್ಎಲ್ ಸಿ ಪರೀಕ್ಷೆ ರದ್ಧು ಮಾಡುವ ಪ್ರಯತ್ನ ಬೇಡ: ಬಸವರಾಜ ಹೊರಟ್ಟಿ

ಕೋವಿಡ್ ನೆಪ ಹೇಳಿ ಎಸ್ಎಸ್ಎಲ್ ಸಿ ಪರೀಕ್ಷೆ ರದ್ಧು ಮಾಡುವ ಪ್ರಯತ್ನ ಬೇಡ: ಬಸವರಾಜ ಹೊರಟ್ಟಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಪ್ಪಿದ ಗಣಿನಾಡ ಗಣಿತ! : ವಿಜಯನಗರ ಜಿಲ್ಲೆಗೆ ಇಲ್ಲ ಅನುದಾನ

ತಪ್ಪಿದ ಗಣಿನಾಡ ಗಣಿತ! : ವಿಜಯನಗರ ಜಿಲ್ಲೆಗೆ ಇಲ್ಲ ಅನುದಾನ

ಹೃದಯಕ್ಕಷ್ಟೇ ಬೆಣ್ಣೆ! : ಕನಸಾಗೇ ಉಳಿದ ವಿಮಾನ ನಿಲ್ದಾಣ

ಹೃದಯಕ್ಕಷ್ಟೇ ಬೆಣ್ಣೆ! : ಕನಸಾಗೇ ಉಳಿದ ವಿಮಾನ ನಿಲ್ದಾಣ

ಇತಿಮಿತಿ ನಡುವೆಯೂ ವಾಸ್ತವಕ್ಕೆ ಹತ್ತಿರವಾದ ಬಜೆಟ್‌

ಇತಿಮಿತಿ ನಡುವೆಯೂ ವಾಸ್ತವಕ್ಕೆ ಹತ್ತಿರವಾದ ಬಜೆಟ್‌

ಬಜೆಟ್‌ ವಿಶ್ಲೇಷಣೆ : ಮಾರುಕಟ್ಟೆ ಆಧಾರಿತ ಬಜೆಟ್‌‌

ಬಜೆಟ್‌ ವಿಶ್ಲೇಷಣೆ : ಮಾರುಕಟ್ಟೆ ಆಧಾರಿತ ಬಜೆಟ್‌

ರಾಜ್ಯ ಬಜೆಟ್: ಕೋವಿಡ್ ಕಾಲದ ಕೊರತೆ ನೀಗಿಸಲು ಆರೋಗ್ಯ ಕ್ಷೇತ್ರಕ್ಕೆ ಹಲವು ಯೋಜನೆಗಳು

ರಾಜ್ಯ ಬಜೆಟ್: ಕೋವಿಡ್ ಕಾಲದ ಕೊರತೆ ನೀಗಿಸಲು ಆರೋಗ್ಯ ಕ್ಷೇತ್ರಕ್ಕೆ ಹಲವು ಯೋಜನೆಗಳು

MUST WATCH

udayavani youtube

ಮಂಗಳೂರು: ಬೊಟ್ ದುರಂತ ಪ್ರಕರಣ; ಮೂರು ದಿನಗಳಾದರೂ ಪತ್ತೆಯಾಗದ ಮೀನುಗಾರರು

udayavani youtube

ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತುರ್ತು ಸಭೆ

udayavani youtube

ಮಂಗಳೂರು : ಐಟಿ ಕಛೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ

udayavani youtube

Covid 2ನೇ ಅಲೆನಾವು ಬೀದಿಗೆ ಬೀಳಬೇಕಾ?

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

ಹೊಸ ಸೇರ್ಪಡೆ

lkjhgtfrdesw

ಬಿಗ್ ಬಾಸ್ : ಈ ವೀಕೆಂಡ್ ಎಪಿಸೋಡ್ ಬಗ್ಗೆ ಸುಳಿವು ಕೊಟ್ಟ ಪರಮೇಶ್ವರ್‌ ಗುಂಡ್ಕಲ್‌!

Let communities cooperate in the prevention of covid

ಕೋವಿಡ್‌ ತಡೆಗೆ ಸಮುದಾಯಗಳು ಸಹಕರಿಸಲಿ

Request for vaccination

ಲಸಿಕೆ ಹಾಕಿಸಿಕೊಳ್ಳಲು ಮನವಿ

ಗಹ್ದದಸ಻

ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ ಇನ್ನಿಲ್ಲ!

The disappearance of the rules

ನಾಮಪತ್ರ ಸಲ್ಲಿಕೆಗೆ ತೆರೆ:ನಿಯಮಾವಳಿ ಕಣ್ಮರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.