Google: ಒಂದೇ ಬಾರಿ 20 ಫೋನ್ ಬಳಸುವ ಗೂಗಲ್ ಸಿಇಒ ಸುಂದರ್ ಪಿಚೈ!
Team Udayavani, Feb 15, 2024, 12:04 AM IST
ನವದಿಲ್ಲಿ: ಗೂಗಲ್ ಸಂಸ್ಥೆಯ ಸಿಇಒ ಸುಂದರ್ ಪಿಚೈ ಏಕಕಾಲದಲ್ಲಿ ಬರೋಬ್ಬರಿ 20 ಸ್ಮಾರ್ಟ್ಫೋನ್ಗಳನ್ನು ಬಳಸುವುದಾಗಿ ಹೇಳಿಕೊಂಡಿದ್ದಾರೆ.
ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪಿಚೈ, ಸರ್ಚ್ ಎಂಜಿನ್ ಸೇರಿದಂತೆ ತಮ್ಮ ಸಂಸ್ಥೆಯ ಹಲವು ಉತ್ಪನ್ನಗಳು ಬೇರೆ ಬೇರೆ ಕಂಪನಿಗಳ ಸ್ಮಾರ್ಟ್ಫೋನ್ಗಳಲ್ಲಿ ಯಾವ ರೀತಿ ಕಾರ್ಯನಿರ್ವಸುತ್ತವೆ ಎಂಬುದನ್ನು ಅಧ್ಯಯನ ಮಾಡುವ ಸಲುವಾಗಿ ವಿವಿಧ ಕಂಪನಿಗಳ 20 ಸ್ಮಾರ್ಟ್ಫೋನ್ ಬಳಸುವುದಾಗಿ ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !