ಜಲಾನಯನ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಡಿಸಿಎಂ ಕಾರಜೋಳ ತಾಕೀತು

Team Udayavani, Dec 16, 2019, 2:02 PM IST

govind

ಬೆಂಗಳೂರು: ಎಸ್ ಸಿಪಿ ಮತ್ತು ಟಿಎಸ್ ಪಿ ಕಾರ್ಯಕ್ರಮದಡಿ ಯಾವುದೇ ಅನುದಾನ ಲ್ಯಾಪ್ಸ್ ಆಗದಂತೆ  ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು‌ ಎಂದು ಉಪಮುಖ್ಯಮಂತ್ರಿ ಶ್ರೀ ಗೋವಿಂದ ಎಂ ಕಾರಜೋಳ ಅವರು ಸೂಚಿಸಿದರು.

ವಿಕಾಸೌಧದಲ್ಲಿಂದು ಇತ್ತೀಚೆಗೆ ರಾಜ್ಯ ಪರಿಷತ್ತು ಅನುಮೋದಿಸಿದ 2019-20 ನೇ ಸಾಲಿನ ಎಸ್ ಸಿ ಪಿ ಮತ್ತು ಟಿಎಸ್ ಪಿ ಯೋಜನೆಯಡಿ ಕಾರ್ಯ ಕ್ರಮಗಳ ಅನುಷ್ಠಾನ ಕುರಿತ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಯೋಜನೆಯಡಿ 30 ಸಾವಿರ ಕೋಟಿ ರೂ ವೆಚ್ಚದ ಕಾರ್ಯ ಕ್ರಮಗಳಿಗೆ ಅನುಮೋದನೆಯಾಗಿದ್ದು, ಎಲ್ಲಾ ಕಾರ್ಯಕ್ರಮಗಳು ಶೇ.100 ರಷ್ಟು ಪ್ರಮಾಣದಲ್ಲಿ ಭೌತಿಕ ಹಾಗೂ ಆರ್ಥಿಕ ಪ್ರಗತಿ ಸಾಧಿಸಬೇಕು.  ರಾಜ್ಯ ಪರಿಷತ್ತಿನಲ್ಲಿ ಕಾರ್ಯಕ್ರಮಗಳಿಗೆ ಅನುಮೋದನೆಯಾಗಿರುವುದರಿಂದ ಪುನಃ ಆರ್ಥಿಕ ಇಲಾಖೆಯ ಅನುಮೋದನೆ ಪಡೆಯುವ ಅಗತ್ಯ ಇಲ್ಲ. ಎಲ್ಲಾ ಇಲಾಖೆಗಳು ಯಾವುದೇ ತಾಂತ್ರಿಕ ನೆಪ ಹೇಳದೇ ತ್ವರಿತವಾಗಿ ಕಾರ್ಯಕ್ರಮ ಗಳನ್ನು ಅನುಷ್ಠಾನ ಗೊಳಿಸಬೇಕು. ಜಲಾನಯನ ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನವಾಗಿಲ್ಲ. ಈ ಯೋಜನೆಯಡಿ ಪರಿಶಿಷ್ಟರಿಗೆ ಅನುಕೂಲವಾಗಿಲ್ಲ. ಈ ಯೋಜನೆಯಡಿ ಪರಿಶಿಷ್ಟರ ಜಮೀನಿನಲ್ಲಿ‌ ಜಲಾನಯನ ಕಾರ್ಯಕ್ರಮಗಳನ್ನು‌ ಅನುಷ್ಠಾನಗೊಳಿಸಬೇಕು. ಕೃಷಿ ಇಲಾಖೆಯು ಪರಿಶಿಷ್ಟರಿಗೆ ನೀಡುವ ಪರಿಕರಗಳ ಪ್ರಮಾಣವನ್ನು ಹೆಚ್ಚಿಸಬೇಕು. ಕಬ್ಬು ಕಟಾವು ಯಂತ್ರಗಳನ್ನು ನೀಡಬೇಕು. ‌ಆವರ್ಥ ನಿಧಿ ಯಡಿ ಪರಿಶಿಷ್ಟರ ಬೆಳೆಗಳಿಗೆ ಬೆಂಬಲ ಬೆಲೆಯಡಿ ಖರೀದಿ ಮಾಡಬೇಕು ಎಂದು ಅವರು ತಿಳಿಸಿದರು.

ಮುಂದಿನ ವರ್ಷದಿಂದ ಈ ಯೋಜನೆಯಡಿ  ಪರಿಶಿಷ್ಟರ ಕಾಲೋನಿಯಲ್ಲಿ ಸಿಸಿ ರಸ್ತೆಗಳನ್ನು ನಿಲ್ಲಿಸಲಾಗುವುದು. ಗ್ರಾಮಗಳಲ್ಲಿ ಪ್ರತಿ ವರ್ಷ ಸಿಸಿ ರಸ್ತೆಗಳನ್ನು ನಿರ್ಮಿಸಿ ಮನೆಗಳ ಬಾಗಿಲು ರಸ್ತೆ ಗಿಂತ ಬಹಳ ಕೆಳಮಟ್ಟಕ್ಕೆ ಬಂದಿದೆ. ಮುಂದಿನ ವರ್ಷ ದಿಂದ ಈ ಯೋಜನೆಯಡಿ ಶಿಕ್ಷಣ, ವಸತಿ ನಿಲಯ, ವಸತಿ ಶಿಕ್ಷಣ, ಜಮೀನು ಖರೀರಿ, ಗಂಗಾ ಕಲ್ಯಾಣ, ಸಮುದಾಯ ಭವನ ನಿರ್ಮಾಣ ಕಾರ್ಯಕ್ರಮ ಗಳಿಗೆ ವಿನಿಯೋಗಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಎಸ್ ಸಿಪಿ ಮತ್ತು ಟಿಎಸ್ ಪಿ ಕಾರ್ಯಕ್ರಮ ಗಳ ಸಲಹೆಗಾರರಾದ  ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ  ಕುಮಾರ್ ನಾಯಕ್, ವಿವಿಧ ಎಲಾಖೆಗಳ ಅಪರ ಮುಖ್ಯಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿ ಗಳು, ಕಾರ್ಯದರ್ಶಿಗಳು, ಮುಖ್ಯಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

1rain

ಮೂಡಲಗಿಯ ಐದು ಸೇತುವೆಗಳು ಸಂಪೂರ್ಣ ಮುಳಗಡೆ: ಸಂಚಾರ ಸ್ಥಗಿತ

ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ

ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ

ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು

Praggnanandhaa stuns Magnus Carlsen for the 2nd time in 2022

ಮೂರು ತಿಂಗಳಲ್ಲಿ ಎರಡನೇ ಬಾರಿ ವಿಶ್ವ ಚಾಂಪಿಯನ್ ಕಾರ್ಲ್‌ಸನ್ ವಿರುದ್ಧ ಗೆದ್ದ ಪ್ರಗ್ನಾನಂದ

‘ಬಘೀರ’ನಿಗೆ ಮುಹೂರ್ತ; ಶ್ರೀಮುರಳಿ ನಟನೆ- ಹೊಂಬಾಳೆ ನಿರ್ಮಾಣ

‘ಬಘೀರ’ನಿಗೆ ಮುಹೂರ್ತ; ಶ್ರೀಮುರಳಿ ನಟನೆ- ಹೊಂಬಾಳೆ ನಿರ್ಮಾಣ

Delhi Professor Arrested Over Facebook Post On Gyanvapi shivaling

ಜ್ಞಾನವಾಪಿ ಶಿವಲಿಂಗದ ಕುರಿತು ಫೇಸ್‌ಬುಕ್ ಪೋಸ್ಟ್ ಮಾಡಿದ ದೆಹಲಿ ಪ್ರಾಧ್ಯಾಪಕರ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ

ಸಂಪುಟ ವಿಸ್ತರಣೆ ಕುರಿತು ಚರ್ಚೆಯಿಲ್ಲ: ದೆಹಲಿಯಲ್ಲಿ ಸಿಎಂ ಬೊಮ್ಮಾಯಿ

thumb-1

ಎಲ್ಲೇ ಇದ್ದರೂ ಕನ್ನಡವೇ ಜೀವ; ಕೆನಡಾದಲ್ಲಿ ಕನ್ನಡ ಕಹಳೆ ಮೊಳಗಿಸಿದ ಚಂದ್ರ ಆರ್ಯ ಅಂತರಂಗ

ಹೊರಗುತ್ತಿಗೆ ನೇಮಕಾತಿಗಳಲ್ಲಿ ಶೇ. 33 ಮೀಸಲಾತಿ; ಮಹಿಳೆಯರಿಗೆ ಮೀಸಲು

ಹೊರಗುತ್ತಿಗೆ ನೇಮಕಾತಿಗಳಲ್ಲಿ ಶೇ. 33 ಮೀಸಲಾತಿ; ಮಹಿಳೆಯರಿಗೆ ಮೀಸಲು

ನಿರಂತರ ಮಳೆಗೆ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ; ಶೀಘ್ರ ಭರ್ತಿಯಾಗಲಿದೆ ಯಗಚಿ ಜಲಾಶಯ

ನಿರಂತರ ಮಳೆಗೆ ಜಲಾಶಯಗಳಲ್ಲಿ ಒಳಹರಿವು ಹೆಚ್ಚಳ; ಶೀಘ್ರ ಭರ್ತಿಯಾಗಲಿದೆ ಯಗಚಿ ಜಲಾಶಯ

thumb-2

ಜೂ. 21: ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ

MUST WATCH

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಹೈನುಗಾರಿಕೆ ಯಶಸ್ಸು ಕಾಣಲು ಇಲ್ಲಿದೆ formula!

udayavani youtube

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ 9 ಮಂದಿ ಸಿಲುಕಿರುವ ಶಂಕೆ

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

ಹೊಸ ಸೇರ್ಪಡೆ

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

ಕಿರು ಸಭಾಗೃಹದ ಲೋಕಾರ್ಪಣೆ ಶ್ಲಾಘನೀಯ: ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ 

ಕಿರು ಸಭಾಗೃಹದ ಲೋಕಾರ್ಪಣೆ ಶ್ಲಾಘನೀಯ: ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ 

3divorce

ವಿಚ್ಛೇದನಕ್ಕೆ ಒತ್ತಾಯಿಸಿ ಪತ್ನಿ ಮೇಲೆ ಹಲ್ಲೆ: ದೂರು ದಾಖಲು

ಮುಧೋಳ: ಹೊಳೆಬಸವೇಶ್ವರ ದೇವಸ್ಥಾನ ಜಲಾವೃತ

ಮುಧೋಳ: ಹೊಳೆಬಸವೇಶ್ವರ ದೇವಸ್ಥಾನ ಜಲಾವೃತ

central-government

ಹಲಸಿಗೆ ಕೇಂದ್ರ ಸರಕಾರದ ನೆರವು ಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.