ಬಿಎಸ್ ವೈ ಸರಕಾರ ಮೆಚ್ಚಿ ಜನಾದೇಶ: ಗೋವಿಂದ ಎಂ ಕಾರಜೋಳ

Team Udayavani, Dec 9, 2019, 12:14 PM IST

ಬೆಂಗಳೂರು: ಉಪಚುನಾವಣೆಯಲ್ಲಿ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರವನ್ನು ಮೆಚ್ಚಿ ಜನ‌ ಮನ್ನಣೆ ನೀಡಿ, ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಆಶಿರ್ವಾದ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.

ಈ ಉಪ ಚುನಾವಣೆಯಲ್ಲಿ ವಿಜೇತರಾದ ಎಲ್ಲಾ ಬಿಜೆಪಿ‌ ಶಾಸಕರಿಗೆ ಅಭಿನಂದನೆಗಳು.  ಬಿಜೆಪಿ ಗೆಲುವಿಗೆ ಶ್ರಮಿಸಿದ ಪಕ್ಷದ  ಎಲ್ಲಾ ಮುಖಂಡರಿಗೆ, ಅಭಿಮಾನಿಗಳಿಗೆ‌, ಪಕ್ಷದ  ಕಾರ್ಯಕರ್ತರಿಗೆ  ಎಲ್ಲಾ ಮತದಾರರಿಗೆ  ಧನ್ಯವಾದಗಳು.  ಅವರಿಗೆ ಅಭಾರಿಯಾಗಿದ್ದೇನೆ ಎಂದರು.

ಬಿ.ಎಸ್.ಯಡಿಯೂರಪ್ಪ ಅವರು ಅತ್ಯುತ್ತಮ ಆಡಳಿತ ನೀಡಲು ಈ ಫಲಿತಾಂಶ ಮತ್ತಷ್ಟು ಪುಷ್ಟಿ ನೀಡಿದೆ.  ಎಲ್ಲಾ ಮತದಾರರಿಗೆ ನನ್ನ ಕೃತಜ್ಞತೆ ಗಳು ಎಂದು ಡಿಸಿಎಂ ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ