ಪವನ್ ಹನ್ಸ್ ಯಾರ ತೆಕ್ಕೆಗೆ?: ಇಂದು ನಿರ್ಧಾರ
Team Udayavani, Apr 23, 2022, 7:25 AM IST
ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಹೆಲಿಕಾಪ್ಟರ್ ಸೇವಾದಾರ ಸಂಸ್ಥೆ ಪವನ್ ಹನ್ಸ್ ಲಿಮಿಟೆಡ್ನ ಮಾರಾಟವನ್ನು ಶನಿವಾರವೇ ಕೇಂದ್ರ ಸರಕಾರ ಅಂತಿಮಗೊಳಿಸಲಿದೆ.
ಜೆಎಸ್ಡಬ್ಲ್ಯು ಸ್ಟೀಲ್ ಲಿ., ಜಿಂದಾಲ್ ಸ್ಟೀಲ್ ಆ್ಯಂಡ್ ಪವರ್ ಲಿ. ಸೇರಿದಂತೆ ಹಲವು ಕಂಪೆನಿಗಳು ಬಿಡ್ ಸಲ್ಲಿಸಿದ್ದು, ಬಿಡ್ ಗೆದ್ದವರು ಯಾರು ಎಂಬುದನ್ನು ಶನಿವಾರ ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ನೇತೃತ್ವದ ಅಧಿಕಾರಿಗಳ ಸಮಿತಿಯು ನಿರ್ಧರಿಸಲಿದೆ.
ಸಚಿವರ ಸಮಿತಿಯ ಒಪ್ಪಿಗೆ ದೊರೆತ ಬಳಿಕ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ. 2023ರ ಮಾರ್ಚ್ ನೊಳಗಾಗಿ ಕೆಲವು ಕಂಪೆನಿಗಳಲ್ಲಿರುವ ಅಲ್ಪಪ್ರಮಾಣದ ಷೇರುಗಳ ಮಾರಾಟ ಸೇರಿದಂತೆ ಒಟ್ಟಾರೆ ಬಂಡವಾಳ ವಾಪಸಾತಿ ಪ್ರಕ್ರಿಯೆ ಮೂಲಕ 650 ಶತಕೋಟಿ ರೂಪಾಯಿಗಳನ್ನು ಸಂಗ್ರಹಿಸುವ ಉದ್ದೇಶವನ್ನು ಕೇಂದ್ರ ಸರಕಾರ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ