ಗ್ರಾಮ ಪಂಚಾಯತ್‌ ಚುನಾವಣೆ: ಚುನಾವಣ ಆಯೋಗದಿಂದ ವೇಳಾಪಟ್ಟಿ ಪ್ರಕಟ

Team Udayavani, Feb 1, 2023, 9:25 PM IST

ಗ್ರಾಮ ಪಂಚಾಯತ್‌ ಚುನಾವಣೆ: ಚುನಾವಣ ಆಯೋಗದಿಂದ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಅವಧಿ ಮುಗಿದ ರಾಜ್ಯದ ಎಂಟು ಗ್ರಾಮ ಪಂಚಾಯತ್‌ಗಳ 127 ಸ್ಥಾನಗಳು ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ 103 ಗ್ರಾಮ ಪಂಚಾಯತ್‌ಗಳ 135 ಸ್ಥಾನಗಳಿಗೆ ಉಪಚುನಾವಣೆ ನಡೆಸಲು ರಾಜ್ಯ ಚುನಾವಣ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ಫೆ.25ರಂದು ಮತದಾನ ನಡೆಯಲಿದೆ.

ರಾಜ್ಯ ಚುನಾವಣ ಆಯೋಗವು 2023ರ ಜನವರಿಯಿಂದ ಎಪ್ರಿಲ್‌ ತಿಂಗಳವರೆಗೆ ಅವಧಿ ಮುಕ್ತಾಯವಾಗುವ ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಹಾಸನ, ವಿಜಯಪುರ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳ 8 ಗ್ರಾ.ಪಂ.ಗಳ 127 ಸದಸ್ಯ ಸ್ಥಾನಗಳು ಮತ್ತು ವಿವಿಧ ಕಾರಣಗಳಿಂದ ತೆರವಾಗಿರುವ 30 ಜಿಲ್ಲೆಗಳ 103 ಗ್ರಾಮ ಪಂಚಾಯತ್‌ಗಳ 135 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲಿದೆ.

ಚುನಾವಣೆಗೆ ಜಿಲ್ಲಾಧಿಕಾರಿಗಳು ಫೆ.8ರಂದು ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಫೆ.14 ಕೊನೆ ದಿನಾಂಕವಾಗಿದೆ. ಫೆ.15ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್‌ ಪಡೆದುಕೊಳ್ಳಲು ಫೆ.17 ಕೊನೆ ದಿನಾಂಕವಾಗಿದೆ. ಫೆ. 25ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಫೆ.28ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಆಯೋಗದ ಪ್ರಕಟನೆ ತಿಳಿಸಿದೆ

ಟಾಪ್ ನ್ಯೂಸ್

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sadsasd

ಹುಣಸೂರು: ರೌಡಿ ತನ್ವಿರ್‌ ಬೇಗ್ ಬೆಳಗಾವಿಗೆ ಗಡಿಪಾರು

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

1-q222qe

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ