ಸುಳ್ಯದಲ್ಲಿ ಹೊತ್ತಿ ಉರಿದ ಗ್ರೈಂಡರ್

Team Udayavani, Feb 25, 2024, 12:37 AM IST

ಸುಳ್ಯದಲ್ಲಿ ಹೊತ್ತಿ ಉರಿದ ಗ್ರೈಂಡರ್

ಸುಳ್ಯ: ಅಕ್ಕಿ ರುಬ್ಬುತ್ತಿದ್ದ ಗ್ರೈಂಡರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಶುಕ್ರವಾರ ಸಂಜೆ ಸುಳ್ಯ ನಗರದ ಹಳೆಗೇಟು ಗುಂಡಿಯಡ್ಕ ಜಿ. ಸಾಧಿಕ್‌ ಅವರ ಮನೆಯಲ್ಲಿ ಸಂಭವಿಸಿದೆ.

ಗ್ರೈಂಡರ್ ನಲ್ಲಿ ಅಕ್ಕಿ ರುಬ್ಬಲು ಹಾಕಿ ಮತ್ತೊಂದು ಕೋಣೆಯಲ್ಲಿ ಮನೆ ಕೆಲಸದಲ್ಲಿ ತೊಡಗಿಕೊಂಡಿದ್ದಾಗ ವಯರ್‌ ಸುಟ್ಟುಹೋದ ವಾಸನೆ ಬಂದಿದ್ದು, ಅಡುಗೆ ಕೋಣೆಗೆ ಧಾವಿಸಿ ನೋಡಿದಾಗ ಬೆಂಕಿ ಹೊತ್ತಿಕೊಂಡಿತ್ತು.

ಕೂಡಲೇ ಮೈನ್‌ ಸ್ವಿಚ್‌ ಆಫ್‌ ಮಾಡಿ, ಗ್ರೈಂಡರ್ ನ ಪಕ್ಕದಲ್ಲಿದ್ದ ಗ್ಯಾಸ್‌ ಸಿಲಿಂಡರನ್ನು ಹೊರಗೆ ತಂದು ಸಂಭಾವ್ಯ ಅನಾಹುತ ತಪ್ಪಿಸಿದರು. ಐದು ತಿಂಗಳ ಹಿಂದೆ ಖರೀದಿಸಿದ ಗ್ರೈಂಡರ್ ಇದು ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.