ಕೋವಿಡ್ ಚಿಕಿತ್ಸೆ ಮತ್ತು ಬಳಕೆ ಮಾಡುವ ಸಲಕರಣೆಗಳ ಮೇಲಿನ ಜಿಎಸ್‌ಟಿ ವಿನಾಯಿತಿಗೆ ಅಸ್ತು


Team Udayavani, May 29, 2021, 7:10 AM IST

ಕೋವಿಡ್ ಚಿಕಿತ್ಸೆ ಮತ್ತು ಬಳಕೆ ಮಾಡುವ ಸಲಕರಣೆಗಳ ಮೇಲಿನ ಜಿಎಸ್‌ಟಿ ವಿನಾಯಿತಿಗೆ ಅಸ್ತು

ಹೊಸದಿಲ್ಲಿ : ಕೊರೊನಾ ಚಿಕಿತ್ಸೆ ಮತ್ತು ನಿರ್ವಹಣೆಯಲ್ಲಿ ಬಳಕೆ ಮಾಡಲಾಗುವ ಸಲಕರಣೆಗಳ ಮೇಲಿನ ಐಜಿಎಸ್‌ ಟಿ ಯನ್ನು ಜಿಎಸ್‌ಟಿ ಮಂಡಳಿ ಕೈಬಿಟ್ಟಿದೆ.

ಆ. 31ರ ವರೆಗೆ ಈ ವಿನಾಯಿತಿ ಜಾರಿಯಲ್ಲಿ ಇರಲಿದೆ. ಶುಕ್ರವಾರ ನಡೆದ ಜಿಎಸ್‌ಟಿ ಮಂಡಳಿಯ 43ನೇ ಸಭೆಯಲ್ಲಿ ಕೊರೊನಾ ಸಂಬಂಧ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಬ್ಲ್ಯಾಕ್ ಫ‌ಂಗಸ್‌ಗೆ ನೀಡಲಾಗುವ ಆ್ಯಂಫೊಟೆರೆಸಿನ್‌ ಸಹಿತ ಔಷಧಗಳ ಮೇಲಿನ ತೆರಿಗೆಗೂ ವಿನಾಯಿತಿ ನೀಡಲಾಗಿದೆ. ಕೊರೊನಾ ಪರಿಹಾರದ ಎಲ್ಲ ವಸ್ತುಗಳ ಮೇಲೂ ಐಜಿಎಸ್‌ಟಿ ವಿನಾಯಿತಿ ನೀಡಲು ಮಂಡಳಿ ನಿರ್ಧರಿಸಿದೆ ಎಂದು ಮಂಡಳಿ ಸಭೆಯ ಬಳಿಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.