ಈ ಪೋರನಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ
Team Udayavani, Feb 20, 2022, 6:50 AM IST
ವಡೋದರ: ಗುಜರಾತ್‌ನ ವಡೋದರದ ಕೇವಲ 9 ವರ್ಷದ ಚಿತ್ರ ಕಲಾವಿದ ಗೌತಮ್, 3 ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
2020ರಲ್ಲಿ ಅಮೆರಿಕದಲ್ಲಿ 36 ದೇಶಗಳ 500 ಸ್ಪರ್ಧಿಗಳು ಪಾಲ್ಗೊಂಡಿದ್ದರು. ಅಲ್ಲಿ ಗೌತಮ್ ಬಿಡಿಸಿದ ಚಿತ್ರಕ್ಕೆ ಮೊದಲ ಸ್ಥಾನ ಬಂದಿತ್ತು.
2021ರಲ್ಲಿ ಜಪಾನ್‌ನಲ್ಲಿ ನಡೆದ ಸ್ಪರ್ಧೆಯೊಂದರಲ್ಲಿ 45 ದೇಶಗಳ 6,000 ಸ್ಪರ್ಧಿಗಳು ಪಾಲ್ಗೊಂಡಿದ್ದರು.
ಅವರನ್ನೆಲ್ಲ ಗೌತಮ್ ಮೀರಿಸಿದ್ದರು.
ಅದೇ ವರ್ಷ ಜಪಾನ್‌ನಲ್ಲೇ ನಡೆದ ಇನ್ನೊಂದು ಸ್ಪರ್ಧೆಯಲ್ಲಿ 100 ದೇಶಗಳ 70,000 ಸ್ಪರ್ಧಿಗಳು ಪಾಲ್ಗೊಂಡಿದ್ದರು. ಅಲ್ಲಿ ಗೌತಮ್ ವಿಶೇಷ ಪ್ರಶಸ್ತಿ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಾಣಿಗಳೂ ಈ ಆಹಾರ ತಿನ್ನಲ್ಲ..: ಮೆಸ್ ಫುಡ್ ಬಗ್ಗೆ ಆಕ್ರೋಶ ಹೊರಹಾಕಿದ ಉ.ಪ್ರದೇಶ ಪೊಲೀಸ್
ಮೀನು ಮಾರಾಟ ಮಾಡುತ್ತಿದ್ದ ಮಮತಾ ಆಪ್ತ ಮಂಡಲ್ ಇಂದು ಸಾವಿರ ಕೋಟಿ ಆಸ್ತಿ ಒಡೆಯ!
ರಾಜಕೀಯ ಪಕ್ಷಗಳ ಉಚಿತ ಕೊಡುಗೆ ದೇಶದ ಆರ್ಥಿಕ ನಷ್ಟಕ್ಕೆ ಕಾರಣವಾಗುತ್ತಿದೆ: ಸುಪ್ರೀಂಕೋರ್ಟ್
ಭಾರತದಲ್ಲಿ ಕಳೆದ 24ಗಂಟೆಯಲ್ಲಿ 16,299 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ
ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕರ್ ಪ್ರಮಾಣವಚನ ಸ್ವೀಕಾರ