2 ರಾಜ್ಯಗಳಿಗೆ “ಎಲ್‌’ ನಂಟು : ಗುಜರಾತ್‌, ಮಧ್ಯಪ್ರದೇಶದಲ್ಲಿ ಸೋಂಕು

ಸಾವು ಹೆಚ್ಚಳಕ್ಕೆ ಇದೇ ಕಾರಣ

Team Udayavani, Apr 28, 2020, 12:29 PM IST

2 ರಾಜ್ಯಗಳಿಗೆ “ಎಲ್‌’ ನಂಟು : ಗುಜರಾತ್‌, ಮಧ್ಯಪ್ರದೇಶದಲ್ಲಿ ಸೋಂಕು

ಹೊಸದಿಲ್ಲಿ: ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಗುಜರಾತ್‌ ಹಾಗೂ ಮಧ್ಯಪ್ರದೇಶದಲ್ಲಿ ಕೋವಿಡ್ ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಹೆಚ್ಚಲು ಹಾಗೂ ಗುಣಮುಖರಾಗುತ್ತಿರುವ ರೋಗಿಗಳ ಪ್ರಮಾಣ ಕಡಿಮೆಯಾಗಲು ಕಾರಣವೇನಿರಬಹುದು? ಈ ಎರಡು ರಾಜ್ಯಗಳಲ್ಲಿ ಅಬ್ಬರಿಸುತ್ತಿರುವ ಕೋವಿಡ್ ವೈರಸ್‌ ನ ಕಣವು ಬೇರೆಡೆಗೆ ಹೋಲಿಸಿದರೆ ಭಿನ್ನವಾಗಿರುವುದೇ?

ಹೌದು ಎನ್ನುವ ಅನುಮಾನವನ್ನು ಅನೇಕ ತಜ್ಞರು ವ್ಯಕ್ತಪಡಿಸಿದ್ದಾರೆ. ಗುಜರಾತ್‌ ಮತ್ತು ಮಧ್ಯಪ್ರದೇಶದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಲು ವುಹಾನ್‌ನಲ್ಲಿ ಕಾಣಿಸಿಕೊಂಡ “ಎಲ್‌’ ವಿಧದ ವೈರಸ್‌ ನ ಕಣವೇ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಜತೆಗೆ, ಈ ಕುರಿತು ಅಧ್ಯಯನಗಳು ಆರಂಭವಾಗಿದ್ದು, ಸದ್ಯದಲ್ಲೇ ಈ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ ಎಂದೂ ಹೇಳಿದ್ದಾರೆ.

ಕೋವಿಡ್ ವೈರಸ್‌ನಲ್ಲಿ ಎರಡು ರೀತಿಯ ಅಣುಗಳಿರುತ್ತವೆ. ಅವೆಂದರೆ, “ಎಸ್‌’ ಮತ್ತು “ಎಲ್’ ವಿಧದ ಅಣುಗಳು. ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ದಾಳಿ ಮಾಡಿರುವುದು “ಎಸ್‌’ ವಿಧದ ಕಣಗಳಾಗಿದ್ದರೆ, ಗುಜರಾತ್‌, ಮಧ್ಯಪ್ರದೇಶದಲ್ಲಿ (ವಿಶೇಷವಾಗಿ ಇಂದೋರ್‌ನಲ್ಲಿ) ಅಪಾಯಕಾರಿ “ಎಲ್’ ಕಣಗಳು ದಾಂಗುಡಿಯಿಟ್ಟಿವೆ. ಈ ಕಾರಣದಿಂದಾಗಿಯೇ ಈ ರಾಜ್ಯಗಳ ಮರಣ ಪ್ರಮಾಣ ಹೆಚ್ಚಿರುವುದು ಎಂದಿದ್ದಾರೆ ಆರೋಗ್ಯ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಜಯಂತಿ ರವಿ.
ಇಟಲಿ, ಸ್ಪೇನ್‌ನಲ್ಲೂ “ಎಲ್’ ದಾಳಿ: ಜಗತ್ತಿನ ಯಾವ ಪ್ರದೇಶಗಳಲ್ಲಿ ಸೋಂಕಿನಿಂದ ಹೆಚ್ಚಿನ ಸಾವು ನೋಟು ಉಂಟಾಗಿದೆಯೋ, ಅಲ್ಲೆಲ್ಲ “ಎಲ್’ ವಿಧದ ಕಣಗಳ ಕಾರುಬಾರು ಜೋರಾಗಿದೆ ಎಂದೇ ಅರ್ಥ. ಭಾರತದಲ್ಲಿ ಈ ರೀತಿಯ ಕಣವು ಗುಜರಾತ್‌, ಮಧ್ಯಪ್ರದೇಶದಲ್ಲಿ ಕಾಣಿಸಿಕೊಂಡರೆ, ವಿದೇಶಗಳಲ್ಲಿ ಚೀನಾದ ವುಹಾನ್‌, ಇಟಲಿ, ಸ್ಪೇನ್‌ ಮತ್ತು ನ್ಯೂಯಾರ್ಕ್‌ ನಲ್ಲಿ ಕಾಣಿಸಿಕೊಂಡಿವೆ. ಹೀಗಾಗಿಯೇ, ಈ ಎಲ್ಲ ಕಡೆಗಳಲ್ಲೂ ಸಾವಿನ ಸಂಖ್ಯೆ ಅಧಿಕವಾಗಿದೆ ಎಂದು ಸೋಂಕು ರೋಗಗಳ ತಜ್ಞ ಡಾ.ಅತುಲ್‌ ಪಟೇಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌: ಇಂಗ್ಲೆಂಡ್‌ಗೆ ಸತತ ಎರಡನೇ ಗೆಲುವು

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌: ಇಂಗ್ಲೆಂಡ್‌ಗೆ ಸತತ ಎರಡನೇ ಗೆಲುವು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

1-asewewewe

ಗೋವಾ ಮಹಾಘಟಬಂಧನ : ಮೈತ್ರಿ ಘೋಷಿಸಿದ ಶಿವಸೇನೆ ಮತ್ತು ಎನ್‍ಸಿಪಿ; ಕಾಂಗ್ರೆಸ್ ಇಲ್ಲ

1-sdsad

ಗೋವಾ ಸಿಎಂ ಅಭ್ಯರ್ಥಿ: ಭಂಡಾರಿ ಸಮುದಾಯಯಕ್ಕೆ ಮಣೆ ಹಾಕಿದ ಆಪ್

1-adasd

ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆ: ಸಚಿವೆ ಶೋಭಾ ಮಹತ್ವದ ಪಾತ್ರ

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌: ಇಂಗ್ಲೆಂಡ್‌ಗೆ ಸತತ ಎರಡನೇ ಗೆಲುವು

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌: ಇಂಗ್ಲೆಂಡ್‌ಗೆ ಸತತ ಎರಡನೇ ಗೆಲುವು

ತಯತಯಜಯಜಹಗ್

ಪಾಟೀಲ-ಕಾರಜೋಳ ವಿರುದ್ದ ಟೀಕೆ ನಿಲ್ಲಿಸಲು ಮನವಿ

ಗಜಹಕಹಗ

ನಮ್ಮಲ್ಲಿರುವ ಜ್ಞಾನ ಪರಾಮರ್ಶೆಯೇ ಸಂಶೋಧನೆ: ತುಳಸಿಮಾಲಾ

ರತಯುಇಒಕಜಹಗ್ದಸ

ಪುರಸಭೆ ಅಧ್ಯಕ್ಷೆಯಾಗಿ ಸುನೀತಾ ಆಯ್ಕೆ

ದರತಯುಇತುಕಮಬವಚಷ

ನಿವೃತ್ತ ನೌಕರರಿಗೆ ವಂಚಕರ ಹೊಂಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.