ಜಿಲ್ಲೆಯಲ್ಲೂ ಗುಜರಿ ಸಂಗ್ರಹ ಕೇಂದ್ರ 

Team Udayavani, Feb 5, 2023, 6:35 AM IST

ಜಿಲ್ಲೆಯಲ್ಲೂ ಗುಜರಿ ಸಂಗ್ರಹ ಕೇಂದ್ರ 

ಬೆಂಗಳೂರು: ಗುಜರಿ ಕೇಂದ್ರದ ಜತೆಗೆ ರಾಜ್ಯದ ಇತರೆಡೆ ಸಾರ್ವಜನಿಕರ ಅನುಕೂಲಕ್ಕಾಗಿ “ಸಂಗ್ರಹ ಕೇಂದ್ರ’ಗಳನ್ನು ತೆರೆಯಲಿಕ್ಕೂ ಅವಕಾಶ ಇರಲಿದ್ದು, ಜಿಲ್ಲಾ ಮಟ್ಟದಲ್ಲೇ ವಾಹನಗಳನ್ನು ಗುಜರಿಗೆ ನೀಡಬಹುದು.

ಗುಜರಿ ಕೇಂದ್ರಗಳನ್ನು ತೆರೆಯುವ ಸಂಬಂಧ ಸಾರಿಗೆ ಇಲಾಖೆ ಅರ್ಹ ವ್ಯಕ್ತಿ ಅಥವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದ್ದು, ಗುತ್ತಿಗೆ ಪಡೆಯುವ ಸಂಸ್ಥೆಯೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ “ಗುಜರಿ ಸಂಗ್ರಹ ಕೇಂದ್ರ’ಗಳನ್ನೂ ತೆರೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರಿಂದ ಅವಧಿ ಮೀರಿದ ವಾಹನಗಳನ್ನು ಗುಜರಿಗೆ ಹಾಕಲು ಬೆಂಗಳೂರಿಗೇ ಬರಬೇಕೆಂದಿಲ್ಲ.

ಜಿಲ್ಲಾ ಮಟ್ಟದಲ್ಲಿ ಅವಧಿ ಮೀರಿದ ವಾಹನಗಳನ್ನು ಗುಜರಿಗೆ ಹಾಕುವ ಸಂಬಂಧ ಸದ್ಯಕ್ಕೆ ಸಾರಿಗೆ ಇಲಾಖೆ ಪ್ರತ್ಯೇಕ ಕೇಂದ್ರಗಳನ್ನು ತೆರೆಯಲು ಅರ್ಜಿ ಆಹ್ವಾನಿಸುತ್ತಿಲ್ಲ. ರಾಜಧಾನಿಯಲ್ಲೇ ಗುಜರಿ ಕೇಂದ್ರಗಳನ್ನು ತೆರೆಯುವ ಏಜೆನ್ಸಿಗಳು ಜಿಲ್ಲೆಗಳಲ್ಲಿ ಸಂಗ್ರಹ ಕೇಂದ್ರಗಳನ್ನು ತೆರೆಯಬಹುದು. ಅಲ್ಲಿ ಸ್ವಯಂಪ್ರೇರಿತವಾಗಿ ವಾಹನಗಳನ್ನು ತಂದುಬಿಡಬಹುದು. ಅವುಗಳನ್ನು ಏಜೆನ್ಸಿಗಳು ಕೇಂದ್ರಕ್ಕೆ ತಂದು ವೈಜ್ಞಾನಿಕವಾಗಿ ಸಾðéಪ್‌ ಮಾಡುತ್ತಾರೆ. ಇದಕ್ಕೆ ಪ್ರತಿಯಾಗಿ ತೆರಿಗೆ ರಿಯಾಯಿತಿ ಮುಂತಾದ ಎಲ್ಲ ಸೌಲಭ್ಯಗಳು ವಾಹನ ಸವಾರರಿಗೆ ದೊರೆಯಲಿವೆ ಎಂದು ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್‌ ತಿಳಿಸಿದರು.

ಈ ಮಧ್ಯೆ ನೋಂದಾಯಿತ ವಾಹನ ಗುಜರಿ ಕೇಂದ್ರಗಳನ್ನು (ಆರ್‌ವಿಎಸ್‌ಎಫ್) ತೆರೆಯಲು ಸಾರಿಗೆ ಇಲಾಖೆ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಸಾರ್ವಜನಿಕರು ಗುಜರಿ ನಿಯಮದಡಿ ಕೇಂದ್ರ ಸರಕಾರದ ಪೋರ್ಟಲ್‌ http://www.nsws.gov.in ನಲ್ಲಿ ಏಕಗವಾಕ್ಷಿಯಲ್ಲಿ ನಿಯಮಾನುಸಾರ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಜಾಲತಾಣದಲ್ಲಿ ಪ್ರಕಟ
ನೋಂದಾಯಿತ ವಾಹನಗಳ “ಗುಜರಿ ನೀತಿ- 2022′ ಅನ್ನು ಜಾಲತಾಣದಲ್ಲಿ ಪ್ರಕಟಿಸಿದ್ದು, ಸಾರ್ವಜನಿಕರು ಇಲಾಖೆ ಜಾಲತಾಣ http://www.transport.karnataka.gov.in ನಲ್ಲಿ ನೀತಿಯನ್ನು ನೋಡಬಹುದು. ಕೇಂದ್ರ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಅಧಿಸೂಚನೆ ಅನ್ವಯ 2022ರ ಡಿಸೆಂಬರ್‌ 30ರಂದು ಯೋಜನೆಯನ್ನು ಜಾರಿಗೊಳಿಸಿದ್ದು, ಜಾಲತಾಣದಲ್ಲಿ ಪ್ರಕಟಿಸಲಾಗಿದೆ.

ಟಾಪ್ ನ್ಯೂಸ್

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

ಶಿಕ್ಷಕರ ವರ್ಗಾವಣೆ ಚೆಂಡು ಚುನಾವಣ ಆಯೋಗದ ಅಂಗಣಕ್ಕೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

1-q222qe

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ