ಗುಂಡ್ಲುಪೇಟೆ : ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ, ಕೊಲೆ ಶಂಕೆ
Team Udayavani, Mar 8, 2022, 8:56 PM IST
ಗುಂಡ್ಲುಪೇಟೆ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ಹಸಗೂಲಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.
ತಾಲೂಕಿನ ಗರಗನಹಳ್ಳಿ ಗ್ರಾಮದ ನಾಗೇಶ್(55) ಮೃತ ದುರ್ದೈವಿ. ಬೇವಿನ ಮರದಲ್ಲಿ ನೇಣು ಬಿಗಿದು ನೇತು ಹಾಕಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ದೇಹವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಕುರಿತು ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಎಎಸ್ಪಿ ಸುಂದರರಾಜ್, ಡಿವೈ ಪ್ರಿಯಾದರ್ಶಿಣಿ, ಬೇಗೂರು ಪಿಎಸ್ಐ ರಿಹಾನಾ ಬೇಗಂ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ : ರಷ್ಯಾದ ಮೇಲೆ ಹೇರಿರುವ ನಿರ್ಬಂಧ ಎಲ್ಲಾ ಕಡೆಗಳಿಗೆ ಹಾನಿಕಾರಕ: ಚೀನಾ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು