ಕುಡಿದ ಅಮಲಿನಲ್ಲಿ ಕೆರೆಗೆ ಬಿದ್ದು ಇಬ್ಬರು ಯುವಕರ ಸಾವು


Team Udayavani, Feb 20, 2023, 10:38 AM IST

5–gundlupete

ಗುಂಡ್ಲುಪೇಟೆ(ಚಾಮರಾಜನಗರ): ಕುಡಿದ ಅಮಲಿನಲ್ಲಿ ಕೆರೆಗೆ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ಕೆರೆಯಲ್ಲಿ ನಡೆದಿದೆ.

ತಾಲೂಕಿನ ತೆರಕಣಾಂಬಿ ಗ್ರಾಮದ ಕಾರ್ತೀಕ್ (30), ವಿನೋದ್ (26) ಮೃತ ಯುವಕರು.

ಕಳೆದ ರಾತ್ರಿ ಕುಡಿದ ಅಮಲಿನಲ್ಲಿ ಕೆರೆಯ ಬಳಿ ಮೂತ್ರ ವಿಸರ್ಜನೆ ಮಾಡಲು ಹೋಗಿದ್ದ ಸಂದರ್ಭದಲ್ಲಿ ಕೆರೆಯಲ್ಲಿ ಕಾಲು ಜಾರಿ ಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ.

ಘಟನೆಯ ಮಾಹಿತಿ ಅರಿತ ಅಗ್ನಿಶಾಮಕ ದಳದ ಸಿಬ್ಬಂದಿ ಶವವನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಮೃತ ದೇಹಗಳನ್ನು ಚಾಮರಾಜನಗರದ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ.

ಈ ಕುರಿತು ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.