UNESCO: ಸೃಜನಶೀಲ ನಗರ ಪಟ್ಟಿಗೆ ಗ್ವಾಲಿಯರ್, ಕಲ್ಲಿಕೋಟೆ
Team Udayavani, Nov 2, 2023, 12:30 AM IST
ಹೊಸದಿಲ್ಲಿ: ಯುನೆಸ್ಕೊ ಸಿದ್ಧಪಡಿಸಿರುವ ಜಗತ್ತಿನ 55 ಸೃಜನಶೀಲ ನಗರಗಳ ಪಟ್ಟಿಯಲ್ಲಿ ಮಧ್ಯಪ್ರದೇಶದ ಗ್ವಾಲಿಯರ್ ಹಾಗೂ ಕೇರಳದ ಕಲ್ಲಿಕೋಟೆ ಸ್ಥಾನ ಪಡೆದಿವೆ.
ಯುನೆಸ್ಕೊ ತನ್ನ ವೆಬ್ಸೈಟ್ನಲ್ಲಿ ಈ ಪಟ್ಟಿಯನ್ನು ಪ್ರಕಟಿಸಿದೆ. ವಿಶ್ವ ನಗರಗಳ ದಿನಾಚರಣೆ ಅಂಗವಾಗಿ ಮಂಗಳವಾರ ವಿಶ್ವದ ಸೃಜನಶೀಲ ನಗರಗಳ ಪಟ್ಟಿಯನ್ನು ಯುನೆಸ್ಕೊ ಬಿಡುಗಡೆಗೊಳಿಸಿದೆ. ಸಂಗೀತ ವಿಭಾಗದಲ್ಲಿ ಗ್ವಾಲಿಯರ್ ಹಾಗೂ ಸಾಹಿತ್ಯ ವಿಭಾಗದಲ್ಲಿ ಕಲ್ಲಿಕೋಟೆ ಸ್ಥಾನ ಪಡೆದಿವೆ.
“ಸಂಸ್ಕೃತಿ ಮತ್ತು ಸೃಜನಶೀಲತೆಯು ಈ ನಗರಗಳ ಅಭಿವೃದ್ಧಿಯ ಅವಿಭಾಜ್ಯ ಅಂಗವಾಗಿವೆ. ಮಾನವ ಕೇಂದ್ರಿತ ನಗರ ಯೋಜನೆಗಳ ಅನುಷ್ಠಾನದಲ್ಲಿಯೂ ನಾವೀನ್ಯತೆಯ ಹೊಸ ಅಧ್ಯಯನಕ್ಕೆ ಈ ನಗರಗಳು ಮುನ್ನುಡಿ ಬರೆದಿವೆ” ಎಂದು ಯುನೆಸ್ಕೊ ಹೇಳಿದೆ.
ಅಮಿತ್ ಶಾ ಸಂತಸ: ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಲ್ಲಿಕೋಟೆ ಸಾಹಿತ್ಯಗಳ ನಗರ ಎಂಬ ಕಾರಣಕ್ಕೆ, ಗ್ವಾಲಿಯರ್ ಅನ್ನು ಸಂಗೀತದ ನಗರ ಎಂಬ ಹೆಗ್ಗಳಿಕೆ ಯಿಂದ 2 ನಗರಗಳಿಗೆ ಮಾನ್ಯತೆ ಸಿಕ್ಕಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್ ಕಾರ್ಯಕಾರಿ ರಾಜಧಾನಿ
Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು
Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ