ಉದ್ಯೋಗ ನಷ್ಟ ತಡೆಯಲು H -1B ವೀಸಾಗೆ ಕತ್ತರಿ ಸಾಧ್ಯತೆ


Team Udayavani, May 12, 2020, 12:06 PM IST

ಉದ್ಯೋಗ ನಷ್ಟ ತಡೆಯಲು H -1B ವೀಸಾಗೆ ಕತ್ತರಿ ಸಾಧ್ಯತೆ

ನ್ಯೂಯಾರ್ಕ್‌: ಕೋವಿಡ್ ವೈರಸ್‌ ಅಪ್ಪಳಿಸಿದ ಬಳಿಕ ಅಮೆರಿಕದಲ್ಲಿ ಉದ್ಯೋಗ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ. ಇದೀಗ ಹೊಸ ಅಂಕಿಅಂಶ ದೊರೆತಿದ್ದು, 20.5 ಮಿಲಿಯನ್‌ ನೌಕರಿಗಳಿಗೆ ಹೊಡೆತಬಿದ್ದಿದೆ ಎಂದು ಅಮೆರಿಕದ ಕಾರ್ಮಿಕ ಇಲಾಖೆ ಹೇಳಿದೆ. ಆದರೆ ಇದನ್ನು ಸರಿದೂಗಿಸಲು ಎಚ್‌- 1ಬಿ ವೀಸಾದ ಮೇಲೆ ಕಡಿವಾಣ ಹಾಕುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕೋವಿಡ್‌-19 ಲಾಕ್‌ಡೌನ್‌ ಪರಿಣಾಮ ದೇಶದಲ್ಲಿ ತಲೆದೋರಿರುವ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಎಚ್‌ -1ಬಿ ಯಂತಹ ಕೆಲವು ಉದ್ಯೋಗ ಆಧಾರಿತ ವೀಸಾಗಳ ವಿತರಣೆಗೆ ಅಮೆರಿಕ ತಾತ್ಕಾಲಿಕ ನಿಷೇಧ ಹೇರುವ ಸಾಧ್ಯತೆ ಇದೆ.

ಅಮೆರಿಕದಲ್ಲಿರುವ ಕಂಪನಿಗಳಿಗೆ ವಿದೇಶಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಅವಕಾಶವನ್ನು ಈ ವೀಸಾ ನೀಡುತ್ತದೆ. ಪ್ರಸ್ತುತ ಎಚ್‌ -1ಬಿ ವೀಸಾ ಪಡೆದು ಸುಮಾರು 5 ಲಕ್ಷ ಮಂದಿ ಕೆಲಸಮಾಡುತ್ತಿದ್ದಾರೆ. ಇದೀಗ ನಿರುದ್ಯೋಗ ಸಮಸ್ಯೆಯನ್ನು ಕಡಿಮೆ ಮಾಡಲು ಎಚ್‌ -1ಬಿ ಅಂತಹ ಹೊಸ ಕೆಲಸ ಆಧಾರಿತ ವೀಸಾಗಳ ಅನುಮತಿಯನ್ನು ನಿಷೇಧಿಸುವ ಸಾಧ್ಯತೆ ಇದೆ. ಆದರೆ ಈ ಕುರಿತಂತೆ ಅಲ್ಲಿ ಒಮ್ಮತದ ನಿರ್ಧಾರಕ್ಕೆ ಬಂದಿಲ್ಲ. ಇದರ ಸಾಧಕ ಭಾದಕಗಳ ಕುರಿತು ಶ್ವೇತ ಭವನದ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

ಉದ್ಯೋಗ ಕುಸಿತ
ಈ ಉದ್ಯೋಗ ಕುಸಿತವು ನಿರುದ್ಯೋಗ ದರ ಶೇ. 14.7ರಷ್ಟು ಏಲು ಕಾರಣವಾಗಿದೆ. ಇದಕ್ಕೂ ಮೊದಲು ಜಾಗತಿಕ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಶೇ. 4.4ರಷ್ಟು ನಿರುದ್ಯೋಗಕ್ಕೆ ಕಾರಣವಾಗಿತ್ತು. ಮಾರ್ಚ್‌ ತಿಂಗಳಿನಲ್ಲಿ ಅತಿ ಹೆಚ್ಚಿನ ಪ್ರಮಾಣದ ಉದ್ಯೋಗ ನಷ್ಟವಾಗಿದೆ. ಪ್ರಮುಖ ಕೈಗಾರಿಕಾ ಕ್ಷೇತ್ರಗಳಲ್ಲಿ ಉದ್ಯೋಗವು ತೀವ್ರವಾಗಿ ಕುಸಿದಿದೆ.ಮಾರ್ಚ್‌ ಆರಂಭದಲ್ಲಿ ಈ ಪ್ರಮಾಣ ಕೇವಲ ಶೇ. 4.4ರಷ್ಟಿತ್ತು. ಫೆಬ್ರವರಿ ತಿಂಗಳಿನಲ್ಲಿ ಶೇ. 3.5ರಷ್ಟಿತ್ತು. ಈ ಹೊತ್ತಿನಲ್ಲೇ ಕೋವಿಡ್ ಸೋಂಕು ಹರಡತೊಡಗಿ ಲಾಕ್‌ಡೌನ್‌ ಜಾರಿಗೊಳಿಸಲಾಗಿತ್ತು.

ಈ ಬಾರಿ ಆರ್ಥಿಕತೆಯ ಎಲ್ಲ ವಲಯಗಳಲ್ಲೂ ಉದ್ಯೋಗ ನಷ್ಟವಾಗಿದೆ. ಆತಿತ್ಯೋದ್ಯಮದಲ್ಲಿ ಸುಮಾರು 70.70 ಲಕ್ಷ, ಶಿಕ್ಷಣ-ಆರೋಗ್ಯ ವಲಯದಲ್ಲಿ 20.5 ಲಕ್ಷ, ಚಿಲ್ಲರೆ ವ್ಯಾಪಾರ ಉದ್ಯಮ ವಲಯ 20.1 ಲಕ್ಷ, ಉತ್ಪಾದನಾ ಕ್ಷೇತ್ರದಲ್ಲಿ 10.3 ಲಕ್ಷ ಉದ್ಯೋಗ ನಷ್ಟವಾಗಿದೆ.

ಟಾಪ್ ನ್ಯೂಸ್

cm-bommai

ಮೊಟ್ಟೆ ಪ್ರಕರಣ: ಸಿದ್ದರಾಮಯ್ಯ ಜತೆ ಮಾತಾಡಿದ ಸಿಎಂ ಬೊಮ್ಮಾಯಿ

DKShi

ನಮ್ಮ ಕಾರ್ಯಕರ್ತರಿಗೂ ಕರೆ ನೀಡಬೇಕಾಗುತ್ತದೆ: ಡಿ.ಕೆ. ಶಿವಕುಮಾರ್ ಎಚ್ಚರಿಕೆ

sunil kumar

ಸಿದ್ದರಾಮಯ್ಯ ಅವರು ಸೆಲ್ಯೂಲರ್ ಜೈಲಿಗೆ ಒಮ್ಮೆ ಹೋಗಿ ಬರಬೇಕು: ಸಚಿವ ಸುನಿಲ್ ಕುಮಾರ್

14resign

ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ರಾಜಿನಾಮೆ

1-sds-adad

ಧರ್ಮ ಒಡೆಯುವ ಉದ್ದೇಶವಿರಲಿಲ್ಲ: ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯ ಪಶ್ಚಾತ್ತಾಪ

1-adsdad

ಸಕಲೇಶಪುರ: ಭಾರಿ ಗಾತ್ರದ ಕಾಳಿಂಗ ಸರ್ಪ ಸೆರೆ ಹಿಡಿದ ಉರಗ ತಜ್ಞ ಸ್ನೇಕ್ ಫರ್ಹಾನ್‌

web exclusive ram

ಬೀಟ್‍ರೂಟ್ ಹಲ್ವಾ ಮಾಡೋದು ಎಷ್ಟು ಸುಲಭ…. ಕೆಲವೇ ನಿಮಿಷಗಳಲ್ಲಿ ಮಾಡುವ ರೆಸಿಪಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಪ್ಪಿದ ದುರಂತ…ವಿಮಾನ 37 ಸಾವಿರ ಅಡಿ ಎತ್ತರದಲ್ಲಿರುವಾಗ ಇಬ್ಬರು ಪೈಲಟ್ ನಿದ್ರೆಗೆ ಶರಣು!

ತಪ್ಪಿದ ದುರಂತ…ವಿಮಾನ 37 ಸಾವಿರ ಅಡಿ ಎತ್ತರದಲ್ಲಿರುವಾಗ ಇಬ್ಬರು ಪೈಲಟ್ ನಿದ್ರೆಗೆ ಶರಣು!

ಫಿನ್ ಲ್ಯಾಂಡ್ ಯುವ ಪ್ರಧಾನಿ ಭರ್ಜರಿ ಪಾರ್ಟಿ, ಡ್ಯಾನ್ಸ್; ವಿಡಿಯೋ ವೈರಲ್, ವಿಪಕ್ಷ ಟೀಕೆ

Video;ಫಿನ್ ಲ್ಯಾಂಡ್ ಯುವ ಪ್ರಧಾನಿ ಭರ್ಜರಿ ಪಾರ್ಟಿ,ಡ್ಯಾನ್ಸ್;ವಿಡಿಯೋ ವೈರಲ್, ವಿಪಕ್ಷ ಟೀಕೆ

thumb 3 america

ವಿಸಿಟರ್‌ ವೀಸಾ ವಿಳಂಬ

tdy-13

ಟ್ರಂಪ್‌ ಭೇಟಿಗೆ 38 ಲಕ್ಷ ರೂ. ವೆಚ್ಚ!

thumb russia 10

ಜನಸಂಖ್ಯೆ ಕುಸಿತ ತಡೆಯಲು ಕ್ರಮ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

cm-bommai

ಮೊಟ್ಟೆ ಪ್ರಕರಣ: ಸಿದ್ದರಾಮಯ್ಯ ಜತೆ ಮಾತಾಡಿದ ಸಿಎಂ ಬೊಮ್ಮಾಯಿ

DKShi

ನಮ್ಮ ಕಾರ್ಯಕರ್ತರಿಗೂ ಕರೆ ನೀಡಬೇಕಾಗುತ್ತದೆ: ಡಿ.ಕೆ. ಶಿವಕುಮಾರ್ ಎಚ್ಚರಿಕೆ

sunil kumar

ಸಿದ್ದರಾಮಯ್ಯ ಅವರು ಸೆಲ್ಯೂಲರ್ ಜೈಲಿಗೆ ಒಮ್ಮೆ ಹೋಗಿ ಬರಬೇಕು: ಸಚಿವ ಸುನಿಲ್ ಕುಮಾರ್

14resign

ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ರಾಜಿನಾಮೆ

1-sds-adad

ಧರ್ಮ ಒಡೆಯುವ ಉದ್ದೇಶವಿರಲಿಲ್ಲ: ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯ ಪಶ್ಚಾತ್ತಾಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.