ಎಚ್‌-1ಬಿ ಸಸ್ಪೆಂಡ್‌ ಮಾಡಿದ್ರೆ ಅಮೆರಿಕ ಕಂಪನಿಗಳಿಗೆ ಸಂಕಷ್ಟ


Team Udayavani, Jun 14, 2020, 11:23 AM IST

ಎಚ್‌-1ಬಿ ಸಸ್ಪೆಂಡ್‌ ಮಾಡಿದ್ರೆ ಅಮೆರಿಕ ಕಂಪನಿಗಳಿಗೆ ಸಂಕಷ್ಟ

ಹೊಸದಿಲ್ಲಿ : ಎಚ್‌-1ಬಿ ಸೇರಿದಂತೆ ಹಲವಾರು ಉದ್ಯೋಗ ಸಂಬಂಧಿ ವೀಸಾಗಳನ್ನು ಅಮಾನತುಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಚಿಂತನೆ ನಡೆಸಿದ್ದು, ಇದರಿಂದ ಭಾರತೀಯ ಐಟಿ ಉದ್ಯಮಕ್ಕೆ ತೀವ್ರ ಹೊಡೆತ ಬೀಳುವ ಸಾಧ್ಯತೆ ಇದೆ. ಅಲ್ಲದೆ, ಅಮೆರಿಕದ ದೈತ್ಯ ಐಟಿ ಕಂಪನಿಗಳಾದ ಗೂಗಲ್‌ ಮತ್ತು ಆ್ಯಪಲ್‌ಗ‌ಳೂ ಇದರಿಂದ ತೊಂದರೆಗೆ ಸಿಲುಕುವ ಸಾಧ್ಯತೆಗಳಿವೆ ಎಂದು ತಜ್ಞರು ಆತಂಕ ವ್ಯಕ್ತ ಪಡಿಸಿದ್ದಾರೆ.

ಮೂಲಗಳ ಪ್ರಕಾರ, ಭಾರತೀಯರು ಎಚ್‌-1ಬಿ ವೀಸಾ ಗಳ ಅತಿ ದೊಡ್ಡ ಫ‌ಲಾನುಭವಿಗಳಾಗಿದ್ದು, ಪ್ರತಿವರ್ಷ ನೀಡಲಾಗುವ 85,000 ಹೊಸ ವೀಸಾಗಳ ಪೈಕಿ ಮೂರನೇ ಎರಡರಷ್ಟನ್ನು ಪಡೆಯುತ್ತಾರೆ. ಹೀಗಾಗಿ, ಎಚ್‌-1ಬಿ, ಎಲ್‌-1ವೀಸಾಗಳನ್ನು ಅಮಾನತುಗೊಳಿಸಿದರೆ ಭಾರತೀಯ ಐಟಿ ಕಂಪನಿಗಳು ಸಂಕಷ್ಟ ಎದುರಿಸಬೇಕಾಗುತ್ತದೆ. ಇದರಿಂದ ಗೂಗಲ್‌, ಆ್ಯಪಲ್‌ನಂತ ದೈತ್ಯ ಕಂಪನಿಗಳಿಗೆ ತೊಂದರೆಯಾಗುತ್ತದೆ ಎನ್ನುತ್ತಾರೆ ತಜ್ಞರು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.