H.1B ವೀಸಾ ಮರು ನವೀಕರಣ ಸುಲಭ: ಭಾರತೀಯರಿಗೆ ಅನುಕೂಲ


Team Udayavani, Dec 19, 2023, 11:32 PM IST

H1B VISA

ವಾಷಿಂಗ್ಟನ್‌: ಅಮೆರಿಕದಲ್ಲಿ ತಾಂತ್ರಿಕ ಕ್ಷೇತ್ರದ ಪರಿಣಿತರಿಗೆ ಅನುಕೂಲವಾಗುವಂತೆ ಇರುವ ಎಚ್‌-1ಬಿ ವೀಸಾ ನವೀಕರಣಕ್ಕೆ ಹೊಸ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಅಂಥ ವೀಸಾ ಹೊಂದಿದವರು ಅಮೆರಿಕದಿಂದ ತಮ್ಮ ದೇಶಕ್ಕೆ ತೆರಳದೆ ವೀಸಾ ನವೀಕರಿಸುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಪ್ರಾಯೋಗಿಕವಾಗಿ 20 ಸಾವಿರ ವೀಸಾಗಳಿಗೆ ಅದನ್ನು ಅನ್ವಯಗೊಳಿಸಲು ಶ್ವೇತಭವನದ ಪರಿಶೀಲನಾ ಸಮಿತಿ ನಿರ್ಧರಿಸಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಜೂನ್‌ನಲ್ಲಿ ಅಮೆರಿಕ ಪ್ರವಾಸ ಕೈಗೊಂಡಿದ್ದ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಜತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಈ ಅಂಶ ಪ್ರಸ್ತಾವವಾಗಿತ್ತು. ಇದರ ಅನ್ವಯ ಮಾಹಿತಿ ಮತ್ತು ನಿಯಂತ್ರಣ ವ್ಯವಹಾರಗಳ ಕಚೇರಿ (ಒಐಆರ್‌ಎ) ಡಿ.15ರಿಂದಲೇ ಯಾರಿಗೆ ಸ್ವದೇಶಕ್ಕೆ ತೆರಳದೆ ವೀಸಾ ಪುನರ್‌ ನವೀಕರಣಕ್ಕೆ ಅವಕಾಶ ಕೊಡಬಹುದು ಎಂಬ ಬಗ್ಗೆ ಪರಿಶೀಲನೆ ಆರಂಭಿಸಿತ್ತು.

 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.