ಮಕ್ಕಳನ್ನು ಬಿಸಿಲಲ್ಲಿ ನಿಲ್ಲಿಸಿ ಸ್ವಾಗತಿಸುವ ಸಂಪ್ರದಾಯಕ್ಕೆ ನನ್ನ ವಿರೋಧವಿದೆ ; ಹಾಲಪ್ಪ

Team Udayavani, Apr 8, 2022, 6:10 PM IST

ಮಕ್ಕಳನ್ನು ಬಿಸಿಲಲ್ಲಿ ನಿಲ್ಲಿಸಿ ಸ್ವಾಗತಿಸುವ ಸಂಪ್ರದಾಯಕ್ಕೆ ನನ್ನ ವಿರೋಧವಿದೆ ; ಹಾಲಪ್ಪ

ಸಾಗರ: ಮಕ್ಕಳನ್ನು ಬಿಸಿಲಿನಲ್ಲಿ ನಿಲ್ಲಿಸುವ ಪ್ರವೃತ್ತಿ ಸರಿಯಲ್ಲ, ರಾಜಕಾರಣಿಗಳು, ಬೇರೆ ಬೇರೆ ಸ್ತರದ ಗಣ್ಯರು ಶಾಲಾ ಭೇಟಿಗೆ ಬರುತ್ತಾರೆ ಎಂದು ಮಕ್ಕಳನ್ನು ಬಿಸಿಲಿನಲ್ಲಿ ನಿಲ್ಲಿಸಿ ಸ್ವಾಗತ ಮಾಡಿಸುವ ಸಂಪ್ರದಾಯಕ್ಕೆ ನನ್ನ ವಿರೋಧವಿದೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಇಲ್ಲಿನ ಬೆಳಲಮಕ್ಕಿ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಕ್ರೀಡಾಂಗಣ ಉದ್ಘಾಟಿಸಿ, ಕೈತೊಳೆಯುವ ಘಟಕವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಿದ್ದರು.

ಸರ್ಕಾರಿ ಶಾಲೆಯ ಶ್ರೇಯೋಭಿವೃದ್ಧಿಗೆ ಪೋಷಕರು ಕೈಜೋಡಿಸಬೇಕು. ಕಾಲಕಾಲಕ್ಕೆ ಶಾಲೆಗೆ ಭೇಟಿ ನೀಡಿ ಮಕ್ಕಳ ಪ್ರಗತಿ ಜೊತೆಗೆ ಶಾಲೆಯ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಗಮನ ಹರಿಸುವ ಅಗತ್ಯವಿದೆ. ಖಾಸಗಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳ ಪೋಷಕರು ಕಾಲಕಾಲಕ್ಕೆ ಶಾಲೆಗೆ ಭೇಟಿ ನೀಡಿ ಮಕ್ಕಳ ಪ್ರಗತಿ ಗಮನಿಸುತ್ತಾ ಇರುತ್ತಾರೆ. ಇದರಿಂದ ಶಾಲೆಯ ಜೊತೆ ಅವರ ಬಾಂಧವ್ಯ ಸಹ ಬೆಳೆಯುತ್ತದೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸುವ ಪೋಷಕರು ತಮ್ಮ ಜವಾಬ್ದಾರಿ ಮುಗಿಯಿತು ಎಂದು ಕೈತೊಳೆದುಕೊಂಡು ಬಿಡುತ್ತಾರೆ. ಇದರಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಅರಿವು ಪೋಷಕರಿಗೆ ಆಗುತ್ತಿಲ್ಲ. ಯಾವ ಪೋಷಕರು ಕಾಲಕಾಲಕ್ಕೆ ಶಾಲೆಗೆ ಭೇಟಿ ನೀಡಿ ಮಕ್ಕಳ ಪ್ರಗತಿ ಪರಿಶೀಲನೆ ನಡೆಸುತ್ತಾರೋ ಅಂತಹ ಮಕ್ಕಳಲ್ಲಿ ಶೈಕ್ಷಣಿಕ ಗುಣಮಟ್ಟ ಹೆಚ್ಚಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ : ಕಾಂಗ್ರೆಸ್ಸಿಗರು ಅಲ್ ಖೈದಾ ಮೇಲೆ ಕರುಣೆ ತೋರುತ್ತಿದ್ದಾರೆ: ಸಿ.ಟಿ ರವಿ

ಇದೇ ಸಂದರ್ಭದಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ, ಹೊಸದಾಗಿ ಬಂದ ಶಿಕ್ಷಕರಿಗೆ ಸ್ವಾಗತ, ಶಾಲೆಗೆ ದೇಣಿಗೆ ನೀಡಿದ ದಾನಿಗಳಿಗೆ ಸನ್ಮಾನ ಮತ್ತು ಏಳನೇ ತರಗತಿ ವಿದ್ಯಾರ್ಥಿಗಳನ್ನು ಬೀಳ್ಕೊಡಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಆನಂದ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬ ಕೆ.ಆರ್., ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್ ಉಪಸ್ಥಿತರಿದ್ದರು. ಐಶ್ವರ್ಯ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಮುಖ್ಯ ಶಿಕ್ಷಕ ದಿನೇಶ್ ಸ್ವಾಗತಿಸಿದರು. ಜಯಮ್ಮ ನಿರೂಪಿಸಿದರು.

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.