ಚಾತುರ್ಮಾಸ್ಯ ಏಕಾದಶಿಯ ಹರಿವಾಣ ನೃತ್ಯ ಸೇವೆ!


Team Udayavani, Jul 3, 2020, 6:12 AM IST

ಚಾತುರ್ಮಾಸ್ಯ ಏಕಾದಶಿಯ ಹರಿವಾಣ ನೃತ್ಯ ಸೇವೆ!

ಉಡುಪಿ: ಶ್ರೀಕೃಷ್ಣಮಠದಲ್ಲಿ ಪರ್ಯಾಯ ಸ್ವಾಮೀಜಿ ಮತ್ತು ಉಡುಪಿಯ ಸ್ವಾಮೀಜಿಯವರು ಎಲ್ಲಿ ಮೊಕ್ಕಾಂ ಇರುತ್ತಾರೋ ಅಲ್ಲಿ ಪ್ರಥಮ ಏಕಾದಶಿಯಿಂದ ಕಾರ್ತಿಕ ಶುದ್ಧ ಏಕಾದಶಿವರೆಗೆ ಚಾತುರ್ಮಾಸ್ಯದ ನಾಲ್ಕು ತಿಂಗಳ ಪ್ರತೀ ಏಕಾದಶಿಯಂದು ರಾತ್ರಿ ಸ್ವಾಮೀಜಿಯವರು ಹರಿವಾಣ ನೃತ್ಯ ಸೇವೆಯನ್ನು ನಡೆಸುತ್ತಾರೆ.

ರಾತ್ರಿ ಪೂಜೆಯಾದ ಬಳಿಕ ಪರ್ಯಾಯ ಶ್ರೀಅದಮಾರು ಮಠದ ಶ್ರೀಈಶಪ್ರಿಯತೀರ್ಥ ಸ್ವಾಮೀಜಿಯವರು ಕೃಷ್ಣನ ಗರ್ಭಗುಡಿ ಹೊರಗಿನ ಚಂದ್ರಶಾಲೆಯಲ್ಲಿ ಕುಳಿತಿರುತ್ತಾರೆ. ಆಗ ಸೂರ್ಯವಾದ್ಯವೇ ಮೊದಲಾದ ನಾಲ್ಕು ಬಗೆಯ ವಾದ್ಯೋಪಕರಣಗಳನ್ನು ಕಲಾವಿದರು ನುಡಿಸುತ್ತಾರೆ. ಅನಂತರ ಸಂಕೀರ್ತನೆ ನಡೆಯುತ್ತದೆ. ಭಾಗವತರು ಪದ್ಯಗಳನ್ನು ಹಾಡುತ್ತಾರೆ. ಪುರಾಣ ಹೇಳುವವರು ಸಾಂಕೇತಿಕವಾಗಿ ಪುರಾಣ ಪ್ರವಚನ ಮಾಡುತ್ತಾರೆ.

ತೀರ್ಥಮಂಟಪದೆದುರು ಬಂದು ಸ್ವಾಮೀಜಿ ಮಂಗಳಾರತಿ ಮಾಡುತ್ತಾರೆ. ಆಗ ಭಾಗವತರು “ಡಂಗುರಾವ ಸಾರಿ ಹರಿಯ ಡಿಂಗರಿಗರೆಲ್ಲರೂ…|’ ದಾಸರ ಹಾಡನ್ನು ಹಾಡುತ್ತಾರೆ. ದೇವರಿಗೆ ಸಮರ್ಪಿಸಿದ ತುಳಸಿ ಮತ್ತು ಹೂವುಗಳನ್ನು ಹರಿವಾಣದಲ್ಲಿರಿಸಿ ಹರಿವಾಣವನ್ನು ತಲೆ ಮೇಲೆ ಹೊತ್ತು ಸ್ವಾಮೀಜಿ ಸರಳವಾಗಿ ನರ್ತಿಸುತ್ತಾರೆ.

ಏಕಾದಶಿ ದಿನ ನಿರ್ಜಲ ಉಪವಾಸದಲ್ಲಿದ್ದು ರಾತ್ರಿ ಪೂಜೆ ಯಾದ ಬಳಿಕ ಪಾಂಡುರಂಗ ಈ ಜಗಕ್ಕೆ ಮುಖ್ಯಸ್ಥನೆಂಬುದು ಅನುಸಂಧಾನ ಮಾಡಿ ಸಾರುವುದು ಹಾಡಿನ ಸಾರ. ರಾತ್ರಿ ಪುರಾಣ ಪ್ರವಚನ, ಸಂಕೀರ್ತನ, ನರ್ತನದಿಂದ ಜಾಗರಣೆ ಇರಬೇಕೆಂಬ ಸಂಕೇತಾರ್ಥದಲ್ಲಿ ಈ ಆಚರಣೆಗಳು ಚಾಲ್ತಿಗೆ ಬಂದಿವೆ. ಮರುದಿನ ದ್ವಾದಶಿಯಾದ ಕಾರಣ ಮುಂಜಾನೆ 2 ಗಂಟೆಗೆ ಸ್ವಾಮೀಜಿ ಎದ್ದು ಎಲ್ಲ ಪೂಜೆಗಳನ್ನು ಬೇಗ ನೆರವೇರಿಸುತ್ತಾರೆ. ಹೀಗಾಗಿ ಏಕಾದಶಿ ರಾತ್ರಿ ಹೆಚ್ಚುc ಕಡಿಮೆ ನಿದ್ದೆ ಪ್ರಮಾಣ ಕಡಿಮೆ ಅಂದರೆ ಜಾಗರಣೆ ಇರುತ್ತದೆ.

 

ಟಾಪ್ ನ್ಯೂಸ್

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

1-ff

ಬೆಂಗಳೂರಿನ ರಸ್ತೆ ಗುಂಡಿ: ಡೆಲಿವರಿ ಬಾಯ್ ಸಾವು; ಅಧಿಕಾರಿ ವಿರುದ್ಧವೇ ಕೇಸ್!

1-dddf

ಪರಿಷತ್ ಪ್ರಚಾರದಿಂದ ದೂರ : ಕಾರಣ ತಿಳಿಸಿದ ಸಂಸದ ಅನಂತಕುಮಾರ‌ ಹೆಗಡೆ

1-fewq3

ಆನ್ ಲೈನ್ ವಂಚನೆ : ವಿಜಯಪುರ ಪೊಲೀಸರಿಂದ ನೈಜೀರಿಯಾ ಪ್ರಜೆಯ ಬಂಧನ

1-gg

ಶಿಕ್ಷಣ ಕ್ಷೇತ್ರಕ್ಕೆ ಬಿಜಿಎಸ್ ಕೊಡುಗೆ ಅವಿಸ್ಮರಣೀಯ: ಸಚಿವ ಕೆ.ಗೋಪಾಲಯ್ಯ

1-r4w

ಹಸುವಿನ ಹೊಟ್ಟೆಯಲ್ಲಿತ್ತು 77 ಕೆಜಿ ಐಸ್ ಕ್ರೀಮ್ ಕಪ್ ಗಳು, ಚಮಚಗಳು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರು

ತರಗತಿಯೊಳಗೆ ನುಗ್ಗಿದ ಚಿರತೆ, ವಿದ್ಯಾರ್ಥಿ ಮೇಲೆ ದಾಳಿ, ಪ್ರಾಣಾಪಾಯದಿಂದ ಪಾರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮ್ಮಾನಕ್ಕೆ ಇದ್ದ ಉತ್ಸಾಹ ಗೌರವಧನ ನೀಡುವಲ್ಲಿಲ್ಲ !

ಸಮ್ಮಾನಕ್ಕೆ ಇದ್ದ ಉತ್ಸಾಹ ಗೌರವಧನ ನೀಡುವಲ್ಲಿಲ್ಲ !

ಗೋ ಹಂತಕರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ

ಗೋ ಹಂತಕರ ವಿರುದ್ಧ ಕಠಿನ ಕ್ರಮ: ಈಶ್ವರಪ್ಪ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವಿಶ್ವ ಏಡ್ಸ್‌ ದಿನ ಆಚರಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವಿಶ್ವ ಏಡ್ಸ್‌ ದಿನ ಆಚರಣೆ

ಕೊರಗ ಕಾಲನಿ ಹೆಸರಲ್ಲಿ 50 ಲಕ್ಷ ರೂ. ನೀರುಪಾಲು

ಕೊರಗ ಕಾಲನಿ ಹೆಸರಲ್ಲಿ 50 ಲಕ್ಷ ರೂ. ನೀರುಪಾಲು

ತಿಂಗಳು ಕಳೆದರೂ ಸಿಗದ ಸಮವಸ್ತ್ರ

ತಿಂಗಳು ಕಳೆದರೂ ಸಿಗದ ಸಮವಸ್ತ್ರ

MUST WATCH

udayavani youtube

ಈ ಪ್ರಮುಖ ಕಾರಣಗಳಿಂದ ಜೀವನಶೈಲಿ ರೋಗಗಳಿಗೆ ನಾವು ತುತ್ತಾಗುತ್ತೇವೆ

udayavani youtube

ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಕೊಲೆಗೆ ಸಂಚು ಮಾಡಿಲ್ಲ : ಗೋಪಾಲ ಕೃಷ್ಣ

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

ಹೊಸ ಸೇರ್ಪಡೆ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

ಒಮಿಕ್ರಾನ್ ಆತಂಕ: ದೇಶದಲ್ಲಿ ಶೇ.14ರಷ್ಟು ವಿದ್ಯಾರ್ಥಿಗಳ ಹಾಜರಾತಿ ಇಳಿಕೆ ಸಾಧ್ಯತೆ; ಸಮೀಕ್ಷೆ

nadhigiridama

3 ತಿಂಗಳ ಬಳಿಕ ನಂದಿಗಿರಿಧಾಮ ವೀಕ್ಷಣೆಗೆ ಮುಕ್ತ

1-ff

ಬೆಂಗಳೂರಿನ ರಸ್ತೆ ಗುಂಡಿ: ಡೆಲಿವರಿ ಬಾಯ್ ಸಾವು; ಅಧಿಕಾರಿ ವಿರುದ್ಧವೇ ಕೇಸ್!

stage play

10ರಿಂದ 10 ದಿನ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

1-dddf

ಪರಿಷತ್ ಪ್ರಚಾರದಿಂದ ದೂರ : ಕಾರಣ ತಿಳಿಸಿದ ಸಂಸದ ಅನಂತಕುಮಾರ‌ ಹೆಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.