Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
Team Udayavani, Mar 22, 2024, 8:09 PM IST
ಹೊಳೆನರಸೀಪುರ (ಹಾಸನ): ತಾಲೂಕಿನ ಮೂಡಲಹಿಪ್ಪೆ ಗ್ರಾಮದ ಚೆನ್ನಿಗರಾಯ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಶುಕ್ರವಾರ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರವಾಗಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಕುಟುಂಬಸ್ಥರು ಲೋಕಸಭಾ ಚುನಾವಣ ಪ್ರಚಾರಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಎಚ್.ಡಿ.ರೇವಣ್ಣ, ಎ.26ರಂದು ನಡೆಯಲಿರುವ ಚುನಾವಣೆಯನ್ನು ಒಟ್ಟಾಗಿ ಎದುರಿಸೋಣ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಅವುಗಳೆಲ್ಲವನ್ನೂ ಮರೆತು ಪಕ್ಷಕ್ಕಾಗಿ ದುಡಿಯೋಣ. ಮೋದಿ ಅವರನ್ನು ಪ್ರಧಾನಿ ಮಾಡಲು ಶ್ರಮಿಸೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಸಂಭಾವ್ಯ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಅವರ ತಾಯಿ ಭವಾನಿ ರೇವಣ್ಣ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ