ಈ ಮನೆಯಲ್ಲಿ ಎರಡು ದಿನದಲ್ಲಿ ನಾಲ್ಕು ಹಾವು ಪ್ರತ್ಯಕ್ಷ: ಕುಟುಂಬಸ್ಥರ ಆತಂಕ
Team Udayavani, Dec 5, 2020, 2:12 PM IST
ಹಾವೇರಿ: ನಗರದ ನಾಗೇಂದ್ರನಮಟ್ಟಿಯ ರೈಲ್ವೆ ಗೇಟ್ ಬಳಿಯ ಶಿವಯೋಗಿ ಬೆನ್ನೂರು ಅವರ ಮನೆಯ ಆವರಣದಲ್ಲಿ
ಶುಕ್ರವಾರ ನಾಗರ ಹಾವು ಪ್ರತ್ಯಕ್ಷಗೊಂಡು ಕೆಲಕಾಲ ಆತಂಕ ಸೃಷ್ಟಿಸಿತ್ತು.
ಮನೆಯ ಆವರಣದಲ್ಲಿ ಕಳೆದ ಎರಡು ದಿನಗಳಿಂದ ಮೂರ್ನಾಲ್ಕು ಹಾವುಗಳು ಕಂಡು ಬರುತ್ತಿದ್ದರಿಂದ ಕುಟುಂಬದವರು ಆತಂಕಗೊಂಡಿದ್ದರು.
ಶುಕ್ರವಾರ ಮತ್ತೆ ಸುಮಾರು 6 ಅಡಿಯ ನಾಗರಹಾವು ಪ್ರತ್ಯಕ್ಷಗೊಂಡಿದ್ದರಿಂದ ಉರುಗ ರಕ್ಷಕ ನಾಗರಾಜ ಬಿಜಾಪೂರ ಅವರನ್ನು ಸ್ಥಳಕ್ಕೆ ಕರೆಸಿ, ಹಾವನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಯಿತು. ನಂತರ ಹಾವನ್ನು ನಗರದ ಹೊರವಲಯಲ್ಲಿ ಬಿಡಲಾಯಿತು.
ಇದನ್ನೂ ಓದಿ:ಕುಮಾರಸ್ವಾಮಿಗೆ ಈಗ ಜ್ಞಾನೋದಯವಾಗಿದೆ, ಇನ್ನಾದರೂ ಕಾಂಗ್ರೆಸ್ ಸಹವಾಸ ಬಿಡಲಿ : ಸಿ ಟಿ ರವಿ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಬಿಎಂಪಿ ಆಯುಕ್ತರಿಗೆ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ
ಅಮೆರಿಕಾದ 46 ನೇ ಅಧ್ಯಕ್ಷರಾಗಿ ಜೋ ಬೈಡೆನ್ ಪದಗ್ರಹಣ: ಉಪಾಧ್ಯಕ್ಷರಾದ ಕಮಲಾ ಹ್ಯಾರಿಸ್
ಕಾಂಗ್ರೆಸ್ ಶಾಸಕಿ ಕೀಳುಮಟ್ಟದ ವರ್ತನೆ ಖಂಡನೀಯ – ಕ್ಯಾಪ್ಟನ್ ಕಾರ್ಣಿಕ್ ಖಂಡನೆ
‘ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್’ ಆರಂಭ: ಸ್ಮಾರ್ಟ್ ಪೋನ್ ಗಳಿಗೆ 40% ಡಿಸ್ಕೌಂಟ್ !
ಮoಡ್ಯ: ಸ್ಫೋಟಕ ಸಾಗಿಸುತ್ತಿದ್ದ ಇಬ್ಬರ ಬಂಧನ