ಟ್ರಂಪ್ ಆಗಮನದಿಂದ ಭಾರತಕ್ಕೆ ಒಳ್ಳೆಯದಾದರೆ ಸಾಕು: ಎಚ್ಡಿಕೆ
Team Udayavani, Feb 25, 2020, 7:02 PM IST
ಬೆಂಗಳೂರು: ಸದ್ಯದಲ್ಲೇ ಅಮೆರಿಕ ಅಧ್ಯಕ್ಷೀಯ ಚುನಾವಣೆ ಇರುವುರಿಂದ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಬಂದಿರಬಹುದು. ಅವರ ಭೇಟಿಯಿಂದ ಭಾರತಕ್ಕೆ ಒಳ್ಳೆಯದಾದರೆ ಸಾಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮೋದಿ ಹಾಗೂ ಟ್ರಂಪ್ ಒಬ್ಬರನ್ನೊಬ್ಬರು ಹೊಗಳಿಕೊಳ್ಳುವುದು ನಡೆದಿದೆ. ಭಾರತ ಸಮೃದ್ಧ , ಸಂಪದ್ಭರಿತ ದೇಶ ಎಂದು ಟ್ರಂಪ್ ಹೇಳಿದ್ದಾರೆ. ಆದರೆ, ನಮ್ಮ ದೇಶ ಲೂಟಿಯಾಗದಿದ್ದರೆ ಸಾಕು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…