Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Team Udayavani, May 5, 2024, 12:55 AM IST

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

ಪುತ್ತೂರು: ಮಂಗಳೂರಿನಲ್ಲಿ ಹೊಟೇಲ್‌ ಉದ್ಯಮ ನಡೆಸುತ್ತಿದ್ದ ಕುರಿಯ ನಿವಾಸಿ ಬಾಲಕೃಷ್ಣ ಗೌಡ (49) ಅವರು ಮೇ 3ರಂದು ಹೃದಯಾಘಾತದಿಂದ ನಿಧನ ಹೊಂದಿದರು.

ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಬಾಲಕೃಷ್ಣ ಗೌಡ ಅವರು ಬೈಕ್‌ ಓಡಿಸುತ್ತಿರುವಾಗ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

ರಿಕ್ಷಾ ಚಾಲಕನಿಗೆ ಹೃದಯಾಘಾತ
ವಿಟ್ಲ: ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ, ಆಟೋ ಚಾಲಕ ಅಶ್ರಫ್ (38) ಅವರು ಮೇ 3ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಹಲವು ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಅವರು, ಶುಕ್ರವಾರ ಮಧ್ಯಾಹ್ನ ನಮಾಜ್‌ ಮುಗಿಸಿ ಮನೆಗೆ ತೆರಳಿದ್ದರು.

ಮನೆಯಲ್ಲಿ ಯಾರೂ ಇಲ್ಲದ ಕಾರಣ ಬಾಗಿಲು ಹಾಕಿ ಮಲಗಿದ್ದರು. ಸಂಜೆ ವೇಳೆಗೆ ಅಶ್ರಫ್ ಅವರ ಪತ್ನಿ ಮನೆಗೆ ಬಂದಾಗ ಬಾಗಿಲು ಹಾಕಿತ್ತು. ಬಳಿಕ ಘಟನೆ ಬೆಳಕಿಗೆ ಬಂದಿದೆ.

ಟಾಪ್ ನ್ಯೂಸ್

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Bantwal ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.