Karnataka: ಬೊಮ್ಮಾಯಿಗೆ ಹೃದಯ ಶಸ್ತ್ರಚಿಕಿತ್ಸೆ

Team Udayavani, Oct 18, 2023, 12:25 AM IST

BOMMAYI 1

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ರಾತ್ರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಸದ್ಯ ತೀವ್ರ ನಿಗಾ ಘಟಕದಲ್ಲಿದ್ದಾರೆ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಅವರು ಬುಧವಾರ ಇಲ್ಲವೇ ಗುರುವಾರ ಐಸಿಯುನಿಂದ ಸಾಮಾನ್ಯ ವಾರ್ಡ್‌ಗೆ ಶಿಫ್ಟ್ ಆಗಲಿದ್ದಾರೆ. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತೀವ್ರ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾದ ಅವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಿದಾಗ ಹೃದಯದಲ್ಲಿ ಸಮಸ್ಯೆ ಇರುವುದು ಪತ್ತೆಯಾಯಿತು. ತತ್‌ಕ್ಷಣವೇ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲೇ ಇರಲಿದ್ದಾರೆ. ನಿಮ್ಮ ಶುಭ ಹಾರೈಕೆಗಳೊಂದಿಗೆ ಆದಷ್ಟು ಬೇಗ ಗುಣಮುಖನಾಗಿ ಬರುತ್ತೇನೆ. ಇತರೆ ರೋಗಿಗಳಿಗೆ ತೊಂದರೆಯಾಗುವುದರಿಂದ ನೀವ್ಯಾರೂ ಆಸ್ಪತ್ರೆಗೆ ಬರಬಾರದು ಎಂದು ಬಸವರಾಜ ಬೊಮ್ಮಾಯಿ ಅವರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

3-1

K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Federation Cup 2024: ಮೂರು ವರ್ಷ ಬಳಿಕ ಜಾವೆಲಿನ್‌ ಎಸೆತಗಾರ ನೀರಜ್‌ ಭಾರತದಲ್ಲಿ ಸ್ಪರ್ಧೆ

ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ

ಚುನಾವಣೆ ವೇಳೆ ಮತದಾರರಲ್ಲಿ ಗೊಂದಲ ಸೃಷ್ಟಿ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಈಶ್ವರಪ್ಪ ಮೊರೆ

IFS ಪರೀಕ್ಷೆಯಲ್ಲಿ ದೇಶಕ್ಕೆ 42 ನೇ ರ‍್ಯಾಂಕ್ ಪಡೆದ ಅಕ್ಕಿಮರಡಿಯ ಪಾಂಡುರಂಗ ಸದಾಶಿವ ಕಂಬಳಿ

2-

Bitcoin: ಪರಾರಿಯಾಗಿದ್ದ ಡಿವೈಎಸಿ ವಿಚಾರಣೆಗೆ ಹಾಜರು

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ದಿಢೀರ್ ರಜೆ ಹಾಕಿದ ಸಿಬ್ಬಂದಿ… 30 ಉದ್ಯೋಗಿಗಳನ್ನು ವಜಾಗೊಳಿಸಿದ Air India Express

Mass Sick Leave… 30 ಸಿಬ್ಬಂದಿಗಳನ್ನು ವಜಾಗೊಳಿಸಿದ Air India Express

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ KSRTC ಬಸ್ ಪಲ್ಟಿ; ನಾಲ್ವರಿಗೆ ಗಾಯ

3-1

K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Paris Olympics: ಇಂದಿನಿಂದ ಒಲಿಂಪಿಕ್ಸ್‌ ಅರ್ಹತಾ ಕುಸ್ತಿ… ಭಾರತೀಯರಿಗೆ ಕೊನೆಯ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.