Hebri: ಯುವಕ ನೇಣು ಬಿಗಿದು ಆತ್ಮಹತ್ಯೆ
Team Udayavani, Mar 21, 2024, 12:57 AM IST
ಹೆಬ್ರಿ: ಹೆಬ್ರಿ ಮೇಲ್ಪೇಟೆ ಬಾಡಿಗೆ ಕೋಣೆಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬಿಹಾರ ಮೂಲದ ಆಶಾದ್ (22) ಮೃತಪಟ್ಟ ಯುವಕ.ಹೆಬ್ರಿಯ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಶನಿವಾರ ದಿಂದ ಕೆಲಸಕ್ಕೆ ಹೋಗಿರಲಿಲ್ಲ. ಕೆಲಸ ನೀಡಿದ ಮಾಲಕ ಮಾ.19ರಂದು ಆತನ ಬಾಡಿಗೆ ಮನೆಗೆ ಬಂದು ನೋಡಿದಾಗ ಆತ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನದಲ್ಲಿ ಜುಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ