ಹೀರೋ ಕರಿಸ್ಮಾ XMR -210 CC ಲಿಕ್ವಿಡ್ ಕೂಲ್ಡ್ DOHC ಎಂಜಿನ್
ಬೈಕ್ನ ಎಕ್ಸ್ಶೋರೂಂ ಬೆಲೆ 1,72,900 ರೂ.
Team Udayavani, Sep 10, 2023, 8:10 PM IST
ಹೀರೋ ಮೋಟೋಕಾರ್ಪ್ ಕಂಪನಿಯು ಹೊಸ ರೂಪದಲ್ಲಿ ಕರಿಸ್ಮಾ ಎಕ್ಸ್ಎಂಆರ್ ಬಿಡುಗಡೆಗೊಳಿಸಿದೆ. ಈ ಮೋಟರ್ಸೈಕಲ್, 210 ಸಿಸಿ ಲಿಕ್ವಿಡ್ ಕೂಲ್ಡ್ ಡಿಒಎಚ್ಸಿ ಎಂಜಿನ್, 6 ಸ್ಪೀಡ್ ಟ್ರಾನ್ಸ್ಮಿಷನ್ ಸ್ಲಿಪ್, ಅಸಿಸ್ಟ್ ಕ್ಲಚ್ ಮತ್ತು ಡ್ಯುಯೆಲ್ ಚಾನಲ್ ಎಬಿಎಸ್ ಹೊಂದಿದೆ.
ಕೇವಲ 3.8 ಸೆಕೆಂಡ್ಗಳಲ್ಲಿ 0-60 ಕೆಎಂಎಚ್ ವೇಗ ಪಡೆಯಲಿದೆ. ಇದರ ಬೆಲೆ 1,72,900 ರೂ.(ಎಕ್ಸ್ಶೋರೂಮ್, ದೆಹಲಿ) ಇದ್ದು, ಹಳದಿ, ಕೆಂಪು ಮತ್ತು ಕಪ್ಪು ಬಣ್ಣಗಳಲ್ಲಿ ಬೈಕ್ ಲಭ್ಯವಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್ಲ್ಯಾಂಪ್, ಎಲ್ಸಿಡಿ ಸ್ಪೀಡೋಮೀಟರ್, ನ್ಯಾವಿಗೇಷನ್ ಸಿಸ್ಟಮ್ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ