ಬಿಜೆಪಿಗೆ ಅತಿ ಹೆಚ್ಚು ಸ್ಥಾನ : ಕಾರಜೋಳ ವಿಶ್ವಾಸ
Team Udayavani, Dec 6, 2019, 5:12 PM IST
ಬೆಂಗಳೂರು:ಮತದಾನೋತ್ತರ ಸಮೀಕ್ಷೆಗಳಲ್ಲೂ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳಲಾಗಿದ್ದು, ನಮಗೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನ ಪ್ರಯುಕ್ತ ವಿಧಾನಸೌಧದ ಮುಂಭಾಗದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಮುಂದಿನ ಮೂರೂವರೆ ವರ್ಷ ಸುಭದ್ರ ಆಡಳಿತ ನೀಡಲಿದೆ ಎಂದು ಹೇಳಿದರು.
ಉಪ ಚುನಾವಣೆಯಲ್ಲಿ ಮತದಾರರರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಪೂರ್ಣ ಪ್ರಮಾಣದಲ್ಲಿ ಆಶೀರ್ವಾದ ಮಾಡಲಿದ್ದಾರೆ. ನಾನೂ ಬಹುತೇಕ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದು ಜನರ ನಾಡಿ ಮಿಡಿತ ಅರಿತಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ