ಆ್ಯತ್ಲೀಟ್‌ಗಳಿಗೆ ಹೊಡೆತ: ಕೋಚ್‌ ರಾಧಾಕೃಷ್ಣನ್‌

8 ತಿಂಗಳ ಒಲಿಂಪಿಕ್ಸ್‌ ಅರ್ಹತಾ ಅವಧಿ ಅಮಾನತು ನಿರ್ಧಾರ

Team Udayavani, Apr 9, 2020, 6:02 AM IST

ಆ್ಯತ್ಲೀಟ್‌ಗಳಿಗೆ ಹೊಡೆತ: ಕೋಚ್‌ ರಾಧಾಕೃಷ್ಣನ್‌

ಹೊಸದಿಲ್ಲಿ: ಮುಂದಿನ ನವೆಂಬರ್‌ ತಿಂಗಳ ಅಂತ್ಯದವರೆಗೆ ಒಲಿಂಪಿಕ್ಸ್‌ ಅರ್ಹತಾ ಅವಧಿಯನ್ನು ವಿಶ್ವ ಆ್ಯತ್ಲೆಟಿಕ್ಸ್‌ ಅಮಾನತುಗೊಳಿಸುವ ನಿರ್ಧಾರ ಮಾಡಿರುವುದರಿಂದ ಭಾರತೀಯ ಟ್ರ್ಯಾಕ್‌ ಆ್ಯಂಡ್‌ ಫೀಲ್ಡ್‌ ಸ್ಪರ್ಧಿಗಳಿಗೆ ಬಲುದೊಡ್ಡ ಹೊಡೆತವಾಗಿದೆ ಎಂದು ಭಾರತೀಯ ತಂಡದ ಉಪ ಮುಖ್ಯ ಕೋಚ್‌ ರಾಧಾಕೃಷ್ಣನ್‌ ನಾಯರ್‌ ಹೇಳಿದ್ದಾರೆ.

ಆ್ಯತ್ಲೀಟ್ಸ್‌ ಆಯೋಗ, ಕಾಂಟಿನೆಂಟಲ್‌ ಸಂಸ್ಥೆಗಳ ಅಧ್ಯಕ್ಷರು ಮತ್ತು ಕೌನ್ಸಿಲ್‌ನ ಸಲಹೆ ಪಡೆದ ಬಳಿಕ ವಿಶ್ವ ಆ್ಯತ್ಲೆಟಿಕ್ಸ್‌ ಎ.6ರಿಂದ ನ. 30ರ ನಡುವಣ ಅವಧಿಯನ್ನು ಅಮಾನತುಗೊಳಿಸಲು ನಿರ್ಧರಿಸಿದೆ. ಈ ಅವಧಿಯ ನಡುವೆ ಜರಗುವ ಯಾವುದೇ ಸ್ಪರ್ಧೆಗಳ ಫ‌ಲಿತಾಂಶವನ್ನು ಟೋಕಿಯೊ ಒಲಿಂಪಿಕ್ಸ್‌ನ ಪ್ರವೇಶ ಗುಣಮಟ್ಟ ಅಥವಾ ವಿಶ್ವ ರ್‍ಯಾಂಕಿಂಗಿಗೆ ಪರಿಗಣಿಸುವಂತಿಲ್ಲ ಮತ್ತು ಈ ಸಂಬಂಧ ಯಾವುದೇ ಪ್ರಕಟನೆಯನ್ನು ಕೂಡ ಹೊರಡಿಸುವಂತಿಲ್ಲ.

ಅರ್ಹತೆ ಗಳಿದವರಿಗೆ ಚಿಂತೆಯಿಲ್ಲ
ಇದೇ ವೇಳೆ 2021ರ ಒಲಿಂಪಿಕ್ಸ್‌ಗೆ ಈಗಾಗಲೇ ಅರ್ಹತೆ ಗಳಿಸಿದ ಸುಮಾರು 6,500 ಆ್ಯತ್ಲೀಟ್‌ಗಳು ಇಂಟರ್‌ನ್ಯಾಶನಲ್‌ ಒಲಿಂಪಿಕ್‌ ಸಮಿತಿ (ಐಒಸಿ) ಪುನರ್‌ ಪ್ರಕಟಿಸಿದ ಅರ್ಹತಾ ನಿಯಮಗಳ ಅಡಿಯಲ್ಲಿ ಇದ್ದಾರೆ. ಇನ್ನುಳಿದವರು ಗೇಮ್ಸ್‌ಗೆ ಹೇಗೆ ಅರ್ಹತೆ ಗಳಿಸಬೇಕೆಂಬ ಮಾರ್ಗಸೂಚಿಯನ್ನು ಇದೀಗ ಐಒಸಿ ಪ್ರಕಟಿಸಿದೆ. 2021ರ ಜೂ. 29 ಅರ್ಹತೆ ಗಳಿಸಲು ಕೊನೆಯ ದಿನವೆಂದು ತಿಳಿಸಿದೆ. ಟೋಕಿಯೊ ಒಲಿಂಪಿಕ್ಸ್‌ 2021ರ ಜುಲೈ 23ರಂದು ಆರಂಭವಾಗಿ ಆ. 8ರಂದು ಅಂತ್ಯಗೊಳ್ಳಲಿದೆ.

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.