ಭಾರೀ ಮಳೆ; ದ.ಕ. ಉಡುಪಿ ಶಾಲಾ, ಕಾಲೇಜಿಗೆ ಶನಿವಾರವೂ ರಜೆ; ಎಲ್ಲೆಲ್ಲಿ ರಜೆ ಘೋಷಣೆ

Team Udayavani, Aug 9, 2019, 5:30 PM IST

Male-Raje

ಮಂಗಳೂರು: ಕರಾವಳಿ ಭಾಗದ ಹಲವು ಕಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ , ಸರಕಾರಿ , ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ , ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಶನಿವಾರವೂ ರಜೆಯನ್ನು ವಿಸ್ತರಿಸಲಾಗಿದೆ ಎಂದು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು  ಘೋಷಿಸಿದ್ದಾರೆ.

ನೀರು ಇರುವ ತಗ್ಗು ಪ್ರದೇಶ, ಕೆರೆ ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪೋಷಕರು ಜಾಗೃತೆ ವಹಿಸಬೇಕೆಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮುಂದುವರೆದ ಧಾರಾಕಾರ ಮಳೆ ಹಿನ್ನೆಲೆ ಚಿಕ್ಕಮಗಳೂರು, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ತಾಲೂಕಿನ ಶಾಲಾ, ಕಾಲೇಜುಗಳಿಗೆ ಅಪರ ಜಿಲ್ಲಾಧಿಕಾರಿ ಕುಮಾರ್ ರಜೆ ಘೋಷಿಸಿದ್ದಾರೆ.

ಮೈಸೂರು :
ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು  ರಜೆ  ಘೋಷಿಸಿದ್ದಾರೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.