ಹನಿಟ್ರ್ಯಾಪ್‌: 5.45 ಲಕ್ಷ ರೂ. ದರೋಡೆ; ಬಂಧನ

Team Udayavani, Oct 25, 2020, 12:38 AM IST

ಹನಿಟ್ರ್ಯಾಪ್‌: 5.45 ಲಕ್ಷ ರೂ. ದರೋಡೆ; ಬಂಧನ

ಕಾಸರಗೋಡು: ಅರವತ್ತರ ಹರೆಯದ ವೃದ್ಧರೋರ್ವರನ್ನು ಬಲವಂತವಾಗಿ ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿ ಬೆದರಿಕೆಯೊಡ್ಡಿ 5.45 ಲಕ್ಷ ರೂ. ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪಳ್ಳಿಕೆರೆ ಬಿಲಾಲ್‌ ನಗರ ಮಾಸ್ತಿಗುಡ್ಡೆಯ ಅಹಮ್ಮದ್‌ ಕಬೀರ್‌ ಯಾನೆ ಲಾಲಾ ಕಬೀರ್‌ (36) ನನ್ನು ಡಿವೈಎಸ್‌ಪಿ ಬಾಲಕೃಷ್ಣನ್‌ ನಾಯರ್‌ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ.

ಕಬೀರ್‌ ಸಹಿತ ಇತರ ಆರೊಪಿಗಳು ಬೇಡಡ್ಕ ಪೊಲೀಸ್‌ ಠಾಣೆ ವ್ಯಾಪ್ತಿಯ ಬಾಲನಡ್ಕ ನಿವಾಸಿ ವೃದ್ಧರೋರ್ವರನ್ನು ದರೋಡೆ ಮಾಡಿದ್ದರು.

ಅ. 23ರ ಬೆಳಗ್ಗೆ ಈ ವೃದ್ಧನ ಮನೆಗೆ ಬಂದ ತಂಡ ಅವರನ್ನು ಕಾರಿನಲ್ಲಿ ಅಪಹರಿಸಿ ಮನೆಯಲ್ಲಿ ಕೂಡಿ ಹಾಕಿ ಮಹಿಳೆಯರೊಂದಿಗೆ ನಿಲ್ಲಿಸಿ ಫೋಟೋ ತೆಗೆದು, ಈ ಫೋಟೋವನ್ನು ತೋರಿಸಿ ಹಣ ನೀಡಬೇಕೆಂದೂ, ಇಲ್ಲದಿದ್ದಲ್ಲಿ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆಯೊಡ್ಡಿ 5.45 ಲಕ್ಷ ರೂ. ದರೋಡೆ ಮಾಡಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು.

ಈ ಪ್ರಕರಣದಲ್ಲಿ ಇಬ್ಬರು ಮಹಿಳೆಯರ ಸಹಿತ ಆರು ಮಂದಿಯ ವಿರುದ್ಧ ಬೇಡಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಆರೋಪಿ 13 ವರ್ಷದಿಂದ ತಲೆಮರೆಸಿಕೊಂಡಿದ್ದ
ಕೇರಳ, ಕರ್ನಾಟಕ, ತಮಿಳುನಾಡು, ರಾಜಸ್ತಾನ ಮೊದಲಾದ ರಾಜ್ಯಗಳಲ್ಲಿ ನಡೆದ ಹಲವು ಕಳವು ಪ್ರಕರಣದಲ್ಲಿ ಆರೋಪಿಯಾಗಿರುವ ಅಹಮ್ಮದ್‌ ಕಬೀರ್‌ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ನ್ಯಾಯಾಲಯ ಈತನನ್ನು ತಲೆಮರೆಸಿಕೊಂಡ ಆರೋಪಿಯಾಗಿ ಘೋಷಿಸಿತ್ತು. ಈತನ ವಿರುದ್ಧ ಕಾಸರಗೋಡು ಸಹಿತ ಹಲವು ಪೊಲೀಸ್‌ ಠಾಣೆಗಳಲ್ಲಿ ವಾರಂಟ್‌ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತನನ್ನು ಬಂಧಿಸಿದ ತಂಡದಲ್ಲಿ ಎಸ್‌ಐ ಲಕ್ಷಿ$¾à ನಾರಾಯಣನ್‌, ತೋಮಸ್‌, ಜಾಸ್ಮಿನ್‌, ಶಜೀಶ್‌, ಬೇಡಡ್ಕ ಎಸ್‌ಐ ಮುರಳೀಧರನ್‌ ಮೊದಲಾದವರಿದ್ದರು.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike ಕದ್ದು ಹೆಲ್ಮೆಟ್‌ ಧರಿಸದೆ ಸವಾರಿ: ಮಾಲಕನಿಗೆ ನೋಟಿಸ್‌!

Bike ಕದ್ದು ಹೆಲ್ಮೆಟ್‌ ಧರಿಸದೆ ಸವಾರಿ: ಮಾಲಕನಿಗೆ ನೋಟಿಸ್‌!

Theft: ವ್ಯಾಪಾರಿ ಭವನದಿಂದ ಕಳವು

Theft: ವ್ಯಾಪಾರಿ ಭವನದಿಂದ ಕಳವು

5

Crime: ಯುವಕನ ಕೊಲೆ: ತಲೆಮರೆಸಿಕೊಂಡ ಆರೋಪಿಗಾಗಿ ರೆಡ್‌ ಕಾರ್ನರ್‌ ನೋಟಿಸ್‌

1-asdsadsa

ಕುಂಟಿಕಾನಮಠ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.