ಹಾಂಕಾಂಗ್‌: ಇಂಗಾಲ ಮಾಲಿನ್ಯ ಶೇ.17 ಇಳಿಕೆ

Team Udayavani, May 21, 2020, 4:41 PM IST

ಹಾಂಕಾಂಗ್‌: ಇಂಗಾಲ ಮಾಲಿನ್ಯ ಶೇ.17 ಇಳಿಕೆ

ಹಾಂಕಾಂಗ್‌: ಕೋವಿಡ್‌ನಿಂದಾಗಿ ರಾಷ್ಟ್ರಗಳು ಲಾಕ್‌ಡೌನ್‌ ಘೋಷಿಸಿದ ಪರಿಣಾಮವಾಗಿ ಜಾಗತಿಕ ಇಂಗಾಲ ಮಾಲಿನ್ಯ ಕೂಡ ಇಳಿಕೆಯಾಗಿದೆ. ಜನವರಿಯಿಂದ ಎಪ್ರಿಲ್‌ ಆದಿಭಾಗದವರೆಗಿನ ಅವಧಿಯಲ್ಲಿ ಜಗತ್ತಿನಲ್ಲಿ ದೈನಂದಿನ ಇಂಗಾಲ ಹೊರಸೂಸುವಿಕೆ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದಾಗ ಶೇ. 17ರಷ್ಟು ಇಳಿಕೆಯಾಗಿದೆಯೆಂದು ಅಂತಾರಾಷ್ಟ್ರೀಯ ಅಧ್ಯಯನವೊಂದು ತಿಳಿಸಿದೆ.

ಈ ಪ್ರಮಾಣ ವರ್ಷಾಂತ್ಯದ ವೇಳೆ ಶೇ. 4.4ರಿಂದ ಶೇ. 8ರಷ್ಟಿರಬಹುದು. ಇದು 2006ರಿಂದೀಚೆ ಮಾಲಿನ್ಯ ಮಟ್ಟ ಅತ್ಯಂತ ಕಡಿಮೆಯಾಗಿರುವ ನಿದರ್ಶನವಾಗಿದೆ ಎಂದು ಅಧ್ಯಯನ ಹೇಳಿದೆ.

ಅಮೆರಿಕದ ಎಲ್ಲ 50 ರಾಜ್ಯಗಳು ಹಾಗೂ ಚೀನದ ಎಲ್ಲ 30 ಪ್ರಾಂತಗಳನ್ನೊಳಗೊಂಡಂತೆ 69 ರಾಷ್ಟ್ರಗಳಲ್ಲಿ ಅಧ್ಯಯನ ನಡೆಸಲಾಯಿತು. ಈ 69 ರಾಷ್ಟ್ರಗಳು ವಿಶ್ವ ಜನಸಂಖ್ಯೆಯ ಶೇ. 85 ಹಾಗೂ ಜಾಗತಿಕ ಇಂಗಾಲ ಹೊರಸೂಸುವಿಕೆಯ ಶೇ. 97 ಪಾಲು ಹೊಂದಿವೆ. ಅತಿಹೆಚ್ಚು ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಎರಡು ರಾಷ್ಟ್ರಗಳಾದ ಅಮೆರಿಕ ಮತ್ತು ಚೀನದಲ್ಲಿ ಗರಿಷ್ಠ ಪ್ರಮಾಣದಲ್ಲಿ ಇಂಗಾಲ ಮಾಲಿನ್ಯ ಇಳಿಕೆಯಾಗಿದೆ.

ವಾಹನಗಳ ಓಡಾಟ ಸ್ಥಗಿತಗೊಂಡಿರುವುದು, ಕಾರ್ಖಾನೆಗಳು ಮುಚ್ಚಿರುವುದು, ಜನರ ದೈನಂದಿನ ಚಟುವಟಿಕೆಗಳು ಗಣನೀಯವಾಗಿ ಕಡಿಮೆಯಾಗಿರುವುದು ಇಂಗಾಲ ಮಾಲಿನ್ಯ ಕಡಿಮೆಯಾಗಲು ಕಾರಣವಾಗಿರುವ ಮುಖ್ಯ ಅಂಶಗಳು. ಕೋವಿಡ್‌ ಮನುಕುಲವನ್ನು ನಾನಾ ರೀತಿಯಲ್ಲಿ ಕಾಡಿದ್ದರೂ ಪ್ರಕೃತಿಗೆ ನೇರವಾಗಿಯೇ ಕೆಲವು ಉಪಕಾರಗಳನ್ನು ಮಾಡಿದೆ. ಮಾಲಿನ್ಯ ಇಳಿಕೆ ಅಂಶವೂ ಇದರಲ್ಲಿ ಸೇರಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.